ಬೆಳಗಾವಿಯಲ್ಲಿ ದಾಖಲೆ ಇಲ್ಲದ 16 ಲಕ್ಷ ಹಣ ವಶ

Share this with Friends ಬೆಳಗಾವಿ,ಏ.11: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮ ಹಣ ಸಾಗಣೆ ಜೋರಾಗಿದ್ದು, ಪ್ರತಿ ದಿನ ಚುನಾವಣಾ ಅಧಿಕಾರಿಗಳು ಹಣ ವಶಪಡಿಸಿಕೊಳ್ಳುತ್ತಲೇ ಇದ್ದಾರೆ. ಅದರಂತೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣವನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ನಡೆದಿದೆ ಸೀಸ್ ಮಾಡಲಾಗಿದೆ. ನಿನ್ನೆ ತಡರಾತ್ರಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಇಚಲಕರಂಜಿ ಮೂಲದ ಸಂತೋಷ್ ಪೂಜಾರಿ ಹಾಗೂ ಜ್ಞಾನೇಶ್ವರ್ ಪಾಟೀಲ್ ಎಂಬುವವರು ಈ ಹಣವನ್ನು ಸಾಗಿಸುತ್ತಿದ್ದರು ಎಂದು … Continue reading ಬೆಳಗಾವಿಯಲ್ಲಿ ದಾಖಲೆ ಇಲ್ಲದ 16 ಲಕ್ಷ ಹಣ ವಶ