ಹುಕ್ಕಾ ಹಾವಳಿಗೆ ಕಡಿವಾಣ ಹಾಕಿದ ದಿನೇಶ್ ಗುಂಡೂರಾವ್
ಇಂದಿನಿಂದ ಹುಕ್ಕಾಬಾರ್ ಗಳು ಬಂದ್
ಇಂದಿನಿಂದ ಹುಕ್ಕಾಬಾರ್ ಗಳು ಬಂದ್
ರಾಜ್ಯಸಭೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿದರು
ಮೈಸೂರಿನಲ್ಲಿ ಯುವ ವಕೀಲರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಮೈಸೂರಿನ ಸುತ್ತೂರಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ದೇಸೀ ಕ್ರೀಡೆಗೆ ಚಾಲನೆ ನೀಡಿದರು.ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಉಪಸ್ಥಿತರಿದ್ದರು, ಶಿವರಾತ್ರಿ ಶ್ರೀಗಳು ಸಾನಿಧ್ಯ ವಹಿಸಿದ್ದರು
ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ
ಆಂದ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಲಾರಿ ಉರುಳಿ ಬಿದ್ದು ಅವಘಡ
ಮದ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿರುವುದು
ಬೆಂಗಳೂರಿನ ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ನಡೆಸಿತು
ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು