Thu. Jan 9th, 2025

March 2024

ಕಾಂಗ್ರೆಸ್‌ ನಾಯಕರು ಕಾಣೆಯಾಗಿದ್ದಾರೆ: ಆರ್‌.ಅಶೋಕ್ ಟೀಕೆ

ಬೆಂಗಳೂರು, ಮಾ.17: ನಮ್ಮ ಪಕ್ಷದಿಂದ ಚುನಾವಣೆಯ ಪ್ರಚಾರ ಜೋರಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್‌ ನಾಯಕರು ಕಾಣೆಯಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ…

ಈಶ್ವರಪ್ಪ ಮನವೊಲಿಕೆ ಯತ್ನ ವಿಫಲ

ಶಿವಮೊಗ್ಗ,ಮಾ.17: ಮಗನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಎದ್ದಿರುವ ಈಶ್ವರಪ್ಪ ಅವರ ಮನವೊಲಿಕೆ ಪ್ರಯತ್ನ ವಿಫಲವಾದಂತಾಗಿದೆ. ಈಶ್ವರಪ್ಪ ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡ್ತೀನಿ,ಸ್ಪರ್ಧೆಯಿಂದ ಹಿಂದೆ ಸರಿಯುವ…

ಅಣ್ಣನ ಮಗನ ಕೊಲೆ ಯತ್ನ: ಚಿಕ್ಕಪ್ಪ ಸೇರಿ ಐದು‌ ಮಂದಿ ವಿರುದ್ದ ದೂರು ದಾಖಲು

ಮೈಸೂರು,ಮಾ.17: ಸಾಲದ ಹಣ ಕೇಳಲು ಮನೆಗೆ ಬಂದ ಅಣ್ಣನ ಮಗನನ್ನ ಚಿಕ್ಕಪ್ಪ ಮತ್ತು ಆತನ ಮನೆಯವರು ಕೊಲೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ಬೆಳವಾಡಿಯ…

ನಾನು ಅಧ್ಯಕ್ಷನಾಗದಿದ್ದರೆ ಅಮೆರಿಕದಲ್ಲಿ ರಕ್ತಪಾತವಾಗುತ್ತೆ : ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್. ಮಾ.17: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ತಾವು ಅಧ್ಯಕ್ಷರಾಗಿ ಚುನಾಯಿತರಾಗದಿದ್ದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

ಬಿಜೆಪಿ ವರಿಷ್ಠರನ್ನು ಭೇಟಿಯಾದ ಕುಮಾರಸ್ವಾಮಿ, ನಿಖಿಲ್ ಸ್ಪರ್ಧೆ ಬಗ್ಗೆ ಹೇಳಿದ್ದೇನು..?

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ…