ಮಕ್ಕಳ ಬಾಲ್ಯದ ಮುಗ್ದತೆಯನ್ನು ಕಸಿಯಬೇಡಿ:ಡಾ.ಶ್ವೇತಾ ಮಡಪ್ಪಾಡಿ ಸಲಹೆ
ಮೈಸೂರಿನ ರೋಟರಿ ಬೃಂದಾವನ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಮಕ್ಕಳ ಪದವಿ ಪ್ರದಾನ ಹಾಗೂ ಅಜ್ಜ-ಅಜ್ಜಿಯರ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಮೈಸೂರಿನ ರೋಟರಿ ಬೃಂದಾವನ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಮಕ್ಕಳ ಪದವಿ ಪ್ರದಾನ ಹಾಗೂ ಅಜ್ಜ-ಅಜ್ಜಿಯರ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಮೈಸೂರು, ಮಾ.7: ದೇಶದಲ್ಲಿ ಮಹಿಳೆಯರು ಆರ್ಥಿಕ, ಸಾಮಾಜಿಕ, ಔದ್ಯೋಗಿಕವಾಗಿ ಜಾಗೃತರಾಗುತ್ತಿದ್ದಾರೆ ಎಂದು ಒಕ್ಕಲಿಗ ಲೇಡೀಸ್ ಅಸೋಸಿಯೇಷನ್ ಅಧ್ಯಕ್ಷೆ ಪದ್ಮಜಾ ಶ್ರೀನಿವಾಸ್ ಹೇಳಿದರು. ಅಲ್ಲದೇ ಎಲ್ಲ…
ಕೇಂದ್ರ ಪುರಸ್ಕೃತ ಯೋಜನೆಯಡಿ ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ನೀಡಿದರು
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ವೇಳೆ ನಮ್ಮನಾಡಿನ ಹೆಮ್ಮೆಯ ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿವಿಲಾಸ ಸನ್ನಿಧಿಯವರನ್ನು ನೆನೆಯಬೇಕಿದೆ.
ಬೆಂಗಳೂರು, ಮಾ.7: ಬೆಂಗಳೂರಿನ ಆರ್ವಿ ವಿಶ್ವವಿದ್ಯಾನಿಲಯವು ಟೀನ್ ಇಂಡೀ ಫಿಲ್ಮ್ ಅವಾರ್ಡ್ಸ್ (TIFA) ಮೂರನೇ ಆವೃತ್ತಿಗೆ ಸಿದ್ಧತೆ ಭರದಿಂದ ಸಾಗಿದೆ ಈ ಬಾರಿ ಹಿಂದೆಂದಿಗಿಂತಲೂ…
ಬೀದರ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು ಈ ವೇಳೆ ಸಚಿವ ಈಶ್ವರ ಖಂಡ್ರೆ ಮತ್ತಿತರರು ಹಾಜರಿದ್ದರು.
ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್ ಅಧೀಕ್ಷಕ ವಿ.ಜೆ ಸಜೀತ್ ನೇತೃತ್ವದಲ್ಲಿ ನಗರದ ವಿವಿಧೆಡೆ ಪರಿಶೀಲನೆ ನಡೆಸಲಾಯಿತು.
ನಂಜನಗೂಡು ತಾಲೂಕು ಕಲ್ಮಳ್ಳಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಮನೆಗಳು ಸುಟ್ಟು ಕರಕಲಾಗಿದೆ
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ದೊಡ್ಡೇಬಾಗಿಲು ಗ್ರಾಮದಲ್ಲಿರುವ ಎಸ್ ಬಿ ಐ ಬ್ಯಾಂಕ್ ಗೆ ಖದೀಮರು ಕನ್ನ ಕೊರೆದಿರುವುದು
ಮೈಮೇಲೆ ದೆವ್ವ ಬಂತೆಂದು ನಂಬಿಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಮೈಸೂರಿನಲ್ಲಿ