Thu. Dec 26th, 2024

April 2024

ಬೈಕ್ – ಟಾಟಾ ಗೂಡ್ಸ್ ವಾಹನ ಡಿಕ್ಕಿ:ಬೈಕ್ ಸವಾರರ ದುರ್ಮರಣ

ಬೆಳಗಾವಿ,ಏ.20: ಬೈಕ್ ಮತ್ತು ಟಾಟಾ ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ದಾರುಣವಾಗಿ ಮೃತಪಟ್ಟ ಘಟನೆಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಮದುರ್ಗ ತಾಲೂಕಿನ…

ನೇಹಾ ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ:ಸಿದ್ದರಾಮಯ್ಯ ಕಡಕ್ ನುಡಿ

ಮೈಸೂರು, ಏ.20: ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ನುಡಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ…

ರಾಜ್ಯಕ್ಕೆ ಸಮೃದ್ಧಿಯಾಗಿ ಮಳೆ ಬರಲೆಂದುಪ್ರಾರ್ಥಿಸಿ ಅತಿ ರುದ್ರಯಾಗ

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಮಡಿಕೇರಿಯ ತಲಕಾವೇರಿಯಲ್ಲಿ ಅತಿ ರುದ್ರಯಾಗ ಮಾಡಿಸಲು ಕಾವೇರಿ‌‌ ಕ್ರಿಯಾ ಸಮಿತಿ ಸದಸ್ಯರು ಪ್ರಯಾಣ…

ನೇಹಾ ಹತ್ಯೆಯಿಂದ ರಾಜ್ಯದ ಜನತೆ ತಲೆ ತಗ್ಗಿಸುವಂತಾಗಿದೆ:ಡಿ ಟಿ ಪ್ರಕಾಶ್

ಪ್ರಜ್ಞಾವಂತ ನಾಗರಿಕ ವೇದಿಕೆಯ ಕಚೇರಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಭಾವಚಿತ್ರ ಹಿಡಿದು ಶಾಂತಿ ಮಂತ್ರ ಪಠಣ ಮಾಡಿ ಶಾಂತಿ ಕೋರಿ ಸಂತಾಪ ಸಲ್ಲಿಸಲಾಯಿತು

ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ಹೇಮಾ ನಂದೀಶ್ ಆಗ್ರಹ

ಮೈಸೂರು,ಏ.20: ವಿದ್ಯಾರ್ಥಿನಿ ನೇಹಾಳ ಕೊಲೆ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ, ಸಚಿವರಾದ ಪರಮೇಶ್ವರ್, ಎಂ.ಬಿ.ಪಾಟೀಲ್ ಹೇಳಿಕೆಯನ್ನು ಬಿಜೆಪಿ ನಗರ ಉಪಾಧ್ಯಕ್ಷೆ ಹೇಮಾ ನಂದೀಶ್ ಖಂಡಿಸಿದ್ದಾರೆ.…

ಕೆಟಿಪಿಪಿ ಕಾಯ್ದೆ ಗಾಳಿಗೆ ತೂರಿದ BMCRI : ಬೆಂಗಳೂರು ವೈದ್ಯಕಿಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕೋಟೇಷನ್​ ಗೋಲ್ಮಾಲ್​

ಬೆಂಗಳೂರು: ವೈದ್ಯಕಿಯ ಶಿಕ್ಷಣ ನಿರ್ದೇಶನಾಲಯ ವ್ಯಾಪ್ತಿಗೆ ಬರುವ ಬೆಂಗಳೂರು ವೈದ್ಯಕಿಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್​ಐ) ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕತೆ (ಕೆಟಿಪಿಪಿ)…

ವಿದ್ಯಾರ್ಥಿನಿಯರ ಹತ್ಯೆ: ಸರ್ಕಾರ ಗಂಭೀರವಾಗಿಪರಿಗಣಿಸಲಿ-ಬಸವಯೋಗಿಪ್ರಭುಗಳು

ಚಿಕ್ಕಮಗಳೂರು,ಏ.20: ನಾಡಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಯರ ಹತ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ನರಸಿಂಹರಾಜಪುರ ಬಸವಕೇಂದ್ರದ ಶ್ರೀ ಬಸವಯೋಗಿಪ್ರಭುಗಳು ಆಗ್ರಹಿಸಿದ್ದಾರೆ. ಮಾನವೀಯತೆ ಇಲ್ಲದವರು ಮಾತ್ರ ಹಂತಕರಾಗುತ್ತಾರೆ,ಹುಬ್ಬಳ್ಳಿಯಲ್ಲಿ ನಡೆದ…

ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ-ಸಿದ್ದರಾಮಯ್ಯ

ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪರವಾಗಿ ನಡೆದ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.