ಮತದಾನ ಜಾಗೃತಿಗೆ ನಮ್ಮ ನಡೆ, ಮತಗಟ್ಟೆಯ ಕಡೆ ಅಭಿಯಾನ
ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಆವರಣದಿಂದ ಬಸ್ ನಿಲ್ದಾಣದವರೆಗೆ ಜಾಥ ನಡೆಸುವ ಮೂಲಕ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಆವರಣದಿಂದ ಬಸ್ ನಿಲ್ದಾಣದವರೆಗೆ ಜಾಥ ನಡೆಸುವ ಮೂಲಕ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ, ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿಯಲ್ಲಿ ಅಶೋಕ್ ಮತ ಪ್ರಚಾರ ನಡೆಸಿದರು.
ಕರಗ ಮಹೋತ್ಸವದ ಮೊದಲನೇ ದಿನವಾದ ಇಂದು ಧರ್ಮರಾಯ ದೇವಾಲಯದ ಅರ್ಚಕರು,ವೀರಕುಮಾರರಾದ ಜ್ಞಾನೇಂದ್ರ ಅವರು ಪೂಜಾ ಕಾರ್ಯಗಳನ್ನು ನೆರವೇರಿಸಿದರು.
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸರು ವಶಪಡಿಸಿಕೊಂಡ ಚಿನ್ನಾಭರಣಗಳನ್ನು ಪೊಲೀಸ್ ಆಯುಕ್ತ ದಯಾನಂದ್ ಮತ್ತು ಠಾಣೆಯ ಇನ್ಸ್ ಪೆಕ್ಟರ್ ಮುತ್ತುರಾಜು ವೀಕ್ಷಿಸಿದರು.
ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿ, ಹುಲ್ಲೇಮಕ್ಕಿ ಗ್ರಾಮದಲ್ಲಿ, ಕಾಡಾನೆ ಹಿಂಡಿನಿಂದ ಬೇರ್ಪಟ್ಟ ಎರಡು ಕಾಡಾನೆಗಳ ನಡುವೆ ಕಾದಾಟ ನಡೆಯಿತು
ಮೈಸೂರಿನ ಎನ್ ಆರ್ ಮೊಹಲ್ಲಾ ದಲ್ಲಿರುವ ಶ್ರೀನಿವಾಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ನಟ ದ್ವಾರಕೀಶ್ ಅವರಿಗೆ ಸಂತಾಪ ಸೂಚಿಸಿ…
ಮೈಸೂರಿನ ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆ ಸಮೀಪದ ಬಸ್ ತಂಗುದಾಣದ ಬಳಿ ಅಪಘಾತಕ್ಕೆ ಸಿಲುಕಿ ನಜ್ಜುಗುಜ್ಜಾದ ಮಿನಿ ಲಾರಿ ಬಸ್ ತಂಗುದಾಣದ ಬಳಿ…
ಬೆಂಗಳೂರು,ಏ.16: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಬೇಟೆ ಮುಂದುವರಿಸಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಬನ್ನೇರುಘಟ್ಟ ಮುಖ್ಯ ರಸ್ತೆಯ ಕೊಪ್ಪ ಚೆಕ್ಪೋಸ್ಟ್…
ಬೆಂಗಳೂರು,ಏ.16: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ ಪ್ರಕಾಶ ರಾಜ್ ಎಂಬ ಕಲಾವಿದ ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ಆರೋಪಿಸಿದೆ.…
ಕನ್ನಡದ ಖ್ಯಾತ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದು ಕನ್ನಡಚಿತ್ರ ರಂಗದ ಮತ್ತೊಂದು ಕೊಂಡಿ ಕಳಚಿದಂತಾಗಿದೆ.