Sun. Dec 29th, 2024

April 2024

ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ ದಾಖಲೆ ಇಲ್ಲದ 2ಕೆಜಿಗೂ ಹೆಚ್ಚು ಚಿನ್ನಾಭರಣ ವಶ

ಹನೂರು ಸಮೀಪದ ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡ ವಶಕ್ಕೆ ಪಡೆದಿದೆ.

ಅಂಬೇಡ್ಕರ್ ರನ್ನು ಸೋಲಿಸಿದ್ದೇ ಕಾಂಗ್ರೆಸ್‌: ಅಶೋಕ್ ಟೀಕೆ

ಕೋಲಾರ, ಏ.12: ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ಈಗ ಮಾತನಾಡುವ ಕಾಂಗ್ರೆಸ್‌ ನಾಯಕರು, ಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.…

ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶ

ಕೋಲಾರದ ನಾರಾಯಣಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶವನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಉದ್ಘಾಟಿಸಿ ಮಾತನಾಡಿದರು.

ಕೇಂದ್ರದ ಮೇಲೆ ಗೂಬೆ ಕೂರಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ ಬಿಎಸ್ ವೈ ಕಿಡಿ

ಬೆಂಗಳೂರು,ಏ.11: ರಾಹುಲ್ ನಾಯಕತ್ವದಲ್ಲಿ ವಿಶ್ವಾಸ ಇಲ್ಲ ಅದಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ…

ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು:ಮೋಹನ್ ಕುಮಾರ್ ಎಮ್ ಪ್ರಥಮ

ನಂಜನಗೂಡು,ಏ.11: ನಂಜನಗೂಡಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಶೇ. 60 ರಷ್ಟು ಫಲಿತಾಂಶ ಬಂದಿದೆ. ಮೋಹನ್ ಕುಮಾರ್ ಎಂ ಕಾಲೇಜಿಗೆ ಪ್ರಥಮ…

ಸೈನಿಕ ಶಾಲೆಗಳ ಖಾಸಗೀಕರಣ ಹಿಂಪಡೆಯುವಂತೆ ರಾಷ್ಟ್ರಪತಿಗಳಿಗೆ ಖರ್ಗೆ ಪತ್ರ

ನವದೆಹಲಿ,ಏ.11- ಸೈನಿಕ ಶಾಲೆಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಕ್ರಮವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ…

ರಾಯಬರೇಲಿ, ಅಮೇಥಿಯಿಂದ ನೆಹರು ಕುಟುಂಬದವರೇ ಸ್ಪರ್ಧೆ : ಆಂಟನಿ

ತಿರುವನಂತಪುರಂ,ಏ.11- ಉತ್ತರ ಪ್ರದೇಶದ ಯಾವುದಾದರೂ ಒಂದು ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆಂಟನಿ ಸುಳಿವು…