Thu. Dec 26th, 2024

April 2024

ವಿಪ್ರ ಕುಟುಂಬದವರಿಗೆ ಒಂಟಿಕೊಪ್ಪಲ್ ಪಂಚಾಂಗ ವಿತರಣೆ

ಮೈಸೂರು ಯುವ ಬಳಗದ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ವಿಪ್ರ ಕುಟುಂಬದವರಿಗೆ ಹಮ್ಮಿಕೊಂಡಿದ್ದ ಒಂಟಿಕೊಪ್ಪಲ್ ಪಂಚಾಂಗ ವಿತರಣೆ ಕಾರ್ಯಕ್ರಮದಲ್ಲಿ ಹರೀಶ್ ಗೌಡ ಶುಭ ಕೋರಿದರು.

ಖಾಸಗಿ ಬಸ್ ಉರುಳಿ ನಾಲ್ವರ ದುರ್ಮರಣ: ಚಿತ್ರದುರ್ಗ ಜಿಲ್ಲೆಯಲ್ಲಿ ಘಟನೆ

ಹೊಳಲ್ಕೆರೆ ಪಟ್ಟಣದ ಕಣಿವೆ ಆಂಜನೇಯಸ್ವಾಮಿ ದೇವಾಲಯದ ಬಳಿ ಇಂದು ಮುಂಜಾನೆ ಸುಮಾರು 5 ಗಂಟೆ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ.

ಪಕ್ಷ ಸೂಚನೆ ಕೊಟ್ಟಂತೆ ಕೆಲಸ ಮಾಡುತ್ತೇನೆ:ಪ್ರೀತಮ್ ಗೌಡ ಸ್ಪಷ್ಟನೆ

ಬಿಜೆಪಿ‌ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಚುನಾವಣಾ‌ನಿರ್ವಹಣಾ ಸಮಿತಿ‌ ಸಭೆಯಲ್ಲಿ ರಾಮದಾಸ್,ಪ್ರೀತಮ್‌ಗೌಡ,ಶ್ರೀವತ್ಸ,ಎಲ್ ನಾಗೇಂದ್ರ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು

ನಿಷ್ಪಕ್ಷಪಾತ ಚುನಾವಣೆ:ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿ-ಮುರುಳಿ ಕುಮಾರ್

ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ವೆಚ್ಚ ಸಮಿತಿಯ ಅಧಿಕಾರಿಗಳು ಹಾಗೂ ಸಮಿತಿಗಳ ನೋಡೆಲ್ ಅಧಿಕಾರಿಗಳ ಸಭೆ ಮೈಸೂರಲ್ಲಿ ನಡೆಯಿತು

ಮೈಸೂರಿನಲ್ಲಿ ಅತ್ಯುತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರ:ಯದುವೀರ್ ಒಲವು

ನಗರದ ಖಾಸಗಿ ಹೋಟೆಲಿನಲ್ಲಿ ಬಿಜೆಪಿ ಮೈಸೂರು ನಗರ ಜಿಲ್ಲಾ ರಾಜ್ಯ ವೈದ್ಯಕೀಯ ಪ್ರಕೋಸ್ಟ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವೈದ್ಯರ ಸಭೆಯಲ್ಲಿ ‌ಯದುವೀರ್ ಮಾತನಾಡಿದರು.