Wed. Dec 25th, 2024

April 2024

108 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲು ತಕ್ಷಣ ಕ್ರಮ ಕೈಗೊಳ್ಳಿ:ರಾಜೇಂದ್ರ

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾಕ್ಟರ್ ಕೆ ವಿ ರಾಜೇಂದ್ರ ಅವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

ಭಾರತದ ತಂಟೆಗೆ ಬಂದ್ರೆ ನುಗ್ಗಿ ಹೊಡೀತೀವಿ : ಉಗ್ರರಿಗೆ ರಾಜನಾಥ್‌ ಸಿಂಗ್ ಎಚ್ಚರಿಕೆ

ನವದೆಹಲಿ: ಭಯೋತ್ಪಾದಕ ಸಂಘಟನೆಗಳಿಗೆ ದೃಢವಾದ ಎಚ್ಚರಿಕೆ ನೀಡುವ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗಡಿ ದಾಟುವ ಮೂಲಕವೂ ಭಯೋತ್ಪಾದನೆಯನ್ನು ಹತ್ತಿಕ್ಕುವ ಭಾರತದ…

ಅಶ್ವಿನಿ ಪುನೀತ್ ರಾಜಕುಮಾರ್ ವಿರುದ್ಧ ಅವಹೇಳನ ವಿಚಾರಕ್ಕೆ ಜನರ ಆಕ್ರೋಶ

ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾದಲ್ಲಿ ನಿಂದಿಸಿದ ಅನಾಮಿಕ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಮಧ್ಯೆ ನಟ ಪುನೀತ್…

ಶಿವಮೊಗ್ಗದಲ್ಲಿ ಮೋದಿ ಫೋಟೋಗಾಗಿ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ

ಶಿವಮೊಗ್ಗ, ಏ.6: ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಬಿಜೆಪಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ…

ಕೆಪಿಸಿಸಿ ಕಚೇರಿಯಲ್ಲಿಬಾಬು ಜಗಜೀವನ ರಾಮ್ ಸ್ಮರಣೆ

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ‌‌.ಕೆ ಶಿವಕುಮಾರ್ ಪುಷ್ಪ ನಮನ…

ಅಯೋಧ್ಯಾ ರಾಮಮಂದಿರಕ್ಕೆ ಎಂ ಎಸ್ ರಾಮಯ್ಯ ಸಂಸ್ಥೆಯಿಂದ ಆಂಬ್ಯುಲೆನ್ಸ್

ಬೆಂಗಳೂರಿನ ಡಾ ಎಂ ಎಸ್ ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಅಂಬ್ಯುಲೆನ್ಸ್ ನೀಡಲಾಯಿತು

ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು, ಏ,5 : ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್…

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ; ನ್ಯಾಯಪಾತ್ರದಲ್ಲಿ ಏನೇನಿದೆ..?

ನವದೆಹಲಿ.ಎ.5 : ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಈ ಪ್ರಣಾಳಿಕೆಯ ಬಗ್ಗೆ ಸುದೀರ್ಘ ಚರ್ಚೆ ಬಳಿಕ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ದೆಹಲಿಯ…