Mon. Dec 23rd, 2024

May 2024

ಶೇರು ವಹಿವಾಟಿನಲ್ಲಿ ಲಕ್ಷಾಂತರ ಲಾಭವೆಂದು ನಂಬಿಸಿ 21.74 ಲಕ್ಷ ವಂಚನೆ

ಮೈಸೂರು,ಮೇ.28: ಶೇರು ವಹಿವಾಟಿನಲ್ಲಿ ಲಕ್ಷಾಂತರ ಲಾಭ ಬಂದಿದೆ ಎಂದು ನಂಬಿಸಿ ವೃದ್ದರೊಬ್ಬರಿಗೆ 21,74,773 ರೂ ವಂಚನೆ ಮಾಡಿರುವ ಪ್ರಕರಣ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಜೆಪಿ…

ಚನ್ನಗಿರಿ ಘಟನೆ:ಮೂವರು ಪೊಲೀಸ್ ಅಧಿಕಾರಿಗಳ ತಲೆದಂಡ

ದಾವಣಗೆರೆ,ಮೇ.27: ದಾವಣಗೆರೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಂಧಲೆ ಪ್ರಕರಣ ಸಂಬಂಧ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಚನ್ನಗಿರಿ ಡಿವೈಎಸ್ ಪಿ ಪ್ರಶಾಂತ್,…

ನೇಣು ಬಿಗಿದುಕೊಂಡು ಅಧಿಕಾರಿ‌ ಆತ್ಮಹತ್ಯೆ

ಶಿವಮೊಗ್ಗ,ಮೇ.27: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ…

ಶುಕ್ರವಾರ ಎಸ್ಐಟಿ ಮುಂದೆ ಹಾಜರಾಗುವೆ:ಪ್ರಜ್ವಲ್‌ ರೇವಣ್ಣ

ಬೆಂಗಳೂರು,ಮೇ.27: ಲೋಕಸಭಾ ಚುನಾವಣೆ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್‌ ರೇವಣ್ಣ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್‌ ರೇವಣ್ಣ…

ಸಮಾಜದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ : ಡಾ. ಡಿ ತಿಮ್ಮಯ್ಯ

ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ 18ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ನೀಡಿ…

ಮಹಿಳೆಯರ ಸ್ವಾವಲಂಬನೆಗೆ ಬ್ಯೂಟಿಷಿಯನ್ ವೃತ್ತಿ ಸಹಕಾರಿ: ಪ್ರಮೀಳಾ

ಸಮೃದ್ಧಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಮಹಾತ್ಮ ಗಾಂಧಿ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಪ್ರಜಾಪ್ರಭುತ್ವ,ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರು:ಸಿಎಂ

ಕೆಪಿಸಿಸಿ ಕಚೇರಿಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನೆಹರು‌ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.

ಗುಜರಾತ್​ ಭೀಕರ ಅಗ್ನಿ ದುರಂತ:ಎಚ್ಚೆತ್ತ‌ ರಾಜ್ಯ ಸರ್ಕಾರ

ಬೆಂಗಳೂರು,ಮೇ.27: ಗುಜರಾತ್​ನಲ್ಲಿ ಶನಿವಾರಸಂಭವಿಸಿದ ಭೀಕರ ಅಗ್ನಿ ದುರಂತದಿಂದ ರಾಜ್ಯ ಸರ್ಕಾರಎಚ್ಚೆತ್ತುಕೊಂಡಿದೆ. ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್​​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿಗೆ ‌ಸೂಚನೆ ನೀಡಿದೆ.…

ಪೋರ್ಶೆ ಕಾರು ಅಪಘಾತ ಪ್ರಕರಣ: ಇಬ್ಬರು ವೈದ್ಯರು ಅರೆಸ್ಟ್

ಪುಣೆ,ಮೇ27: ಪೋರ್ಶೆ ಕಾರು ಅಪಘಾತ ಪ್ರಕರಣ ಸಂಬಂಧ ಇಬ್ಬರು ವೈದ್ಯರನ್ನು ಪುಣೆ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಸಾಸೂನ್ ಆಸ್ಪತ್ರೆಯ ಡಾ. ಶ್ರೀಹರಿ ಹಾರ್ಲರ್…