Mon. Dec 23rd, 2024

June 2024

ಮುಡಾದಲ್ಲಿ ಕೋಟ್ಯಂತರ ರೂ ಹಗರಣ:ಕರ್ನಾಟಕ ಸೇನಾ ಪಡೆ ಪ್ರತಿಭಟನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೋಟ್ಯಂತರ ರೂಪಾಯಿ ಹಗರಣ ಆಗಿದೆ ಎಂದು ಆರೋಪಿಸಿ ಮೂಡ ಮುಂಭಾಗ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಿಶ್ವ ಕಪ್ ಪಂದ್ಯದಲ್ಲಿ ಭಾರತ ಗೆಲುವು:ಅಭಿಮಾನಿಗಳ ಸಂಭ್ರಮ

2024ರ ವಿಶ್ವ ಕಪ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾದ ವಿರುದ್ಧ ಜಯಬೇರಿ ಸಾದಿಸಿದ ಹಿನ್ನಲೆ ಯಲ್ಲಿ ಮೈಸೂರಿನಲ್ಲಿ ಅಭಿಮಾನಿಗಳ ಸಂಭ್ರಮ ಹೇಳತೀರದಾಗಿತ್ತು.

ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿಕೆಶಿ ಸಿಎಂ: ಜಿಟಿಡಿ ಬ್ಯಾಟಿಂಗ್

ಮೈಸೂರು,ಜೂ.30: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಶಾಸಕ ಜಿಟಿ ದೇವೇಗೌಡ ಡಿಕೆಶಿ ಪರ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದೊಂದಿಗೆ…

ವೀಕ್ ಆಫ್ ಪಾಸಿಬಿಲಿಟೀಸ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ

ಬೆಂಗಳೂರು,ಜೂ.30: ಜಾಗತಿಕ ಬಯೋಫಾರ್ಮಾಸ್ಯೂಟಿಕಲ್ ಕಂಪನಿ ಆ್ಯಬ್‌ವೀ ಒಂಭತ್ತನೇ ವಾರ್ಷಿಕ ವೀಕ್ ಆಫ್ ಪಾಸಿಬಿಲಿಟೀಸ್ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಹಮ್ಮಿಕೊಂಡಿತ್ತು. ಬೆಂಗಳೂರಿನಲ್ಲಿ ಕಂಪನಿಯ ಸ್ವಯಂಸೇವಕರು ಸರ್ಕಾರಿ ಶಾಲೆಯ…

ಗಣಿತಶಾಸ್ತ್ರ ಉಪನ್ಯಾಸಕಿ ಜುಡಿತ್ ಗೆ ಆತ್ಮೀಯ ಬೀಳ್ಕೊಡಗೆ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಜುಡಿತ್ ಸಿಕವಿರಾ ಅವರಿಗೆ‌‌ ಆತ್ಮೀಯವಾಗಿ ಬೀಳ್ಕೊಡಲಾಯಿತು.ಪ್ರಾಂಶುಪಾಲರಾದ ಲಯನ್ ಸಿ. ಆರ್ .ದಿನೇಶ್ ಸನ್ಮಾನಿಸಿದರು

ಸಿದ್ದರಾಮಯ್ಯ ಜಾತಿಗಳನ್ನು ಒಡೆಯುತ್ತಿದ್ದಾರೆ – ಅಶೋಕ್ ಆರೋಪ

ಚಿಕ್ಕಬಳ್ಳಾಪುರ, ಜೂ.29: ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ದವರೊಂದಿಗೆ ಮಾತನಾಡಿದ…

ಕಾವೇರಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ:ಸಿಪಿಕೆ

ಮೈಸೂರಿನ ಟೌನ್ ಹಾಲ್ ಮುಂಭಾಗ ಹಮ್ಮಿಕೊಂಡಿದ್ದ ಕಾವೇರಿ ನೀರಿಗಾಗಿ ಧರಣಿ ಸತ್ಯಾಗ್ರಹ ಹಾಗೂ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು