Thu. Dec 26th, 2024

June 2024

ರಾಜ್ಯದಲ್ಲಿ ಕನ್ನಡ ವಾತಾವರಣ ನಿರ್ಮಾಣ ಮಾಡುವುದು ಅತ್ಯಂತ ಅವಶ್ಯ-ಸಿಎಂ

ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಸಿಎಂ ಮಾತನಾಡಿದರು.

ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸಾರಾಯಿ ಪ್ರಕರಣ: 37ಮಂದಿ ಸಾವು

ಚೆನ್ನೈ,ಜೂ.20: ಕೆಲ ವರ್ಷಗಳ‌ ನಂತರ ಕಳ್ಳಭಟ್ಟಿ ಸದ್ದು ಮಾಡಿದ್ದು ತಮಿಳುನಾಡಿನಲ್ಲಿ ಘೋರ ಘಟನೆ ನಡೆದಿದೆ. ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕಳ್ಳಭಟ್ಟಿ ಪ್ಯಾಕೆಟ್‌ ಸಾರಾಯಿ ಸೇವಿಸಿ…

ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿದರೆ ಕ್ರಮ ಗ್ಯಾರಂಟಿ

ಬೆಂಗಳೂರು, ಜೂ.19: ವಾಹನ‌ ಸವಾರರೇ ಎಚ್ಚರ,ಕಣ್ಣು ಕುಕ್ಕುವ ದೀಪಗಳನ್ನು ಅಳವಡಿಸಿ ಸಂಚರಿಸಿದರೆ ಕ್ರಮ ಎದುರಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು‌ ಬೆಳಕು ಹೊರಹಾಕುವ…

ಚಿನ್ನಿಕೃಷ್ಣನ್ ಇನ್ನೋವೇಶನ್ ಅವಾರ್ಡ್ಸ್ 2024 ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ ಕೆವಿನ್‌ಕೇರ್‌ – ಎಂಎಂಎ

ಬೆಂಗಳೂರು,ಜೂ.19: ಕೆವಿನ್‌ಕೇರ್‌, ಮದ್ರಾಸ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ (ಎಂಎಂಎ), 13ನೇ ಆವೃತ್ತಿಯ ಚಿನ್ನಿಕೃಷ್ಣನ್ ಇನ್ನೋವೇಶನ್ ಅವಾರ್ಡ್ಸ್ 2024 ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಆರ್ಥಿಕ ವರ್ಷ 2022-23ರಲ್ಲಿ…

ಮಹಾರಾಜರ ಪ್ರತಿಮೆಗಳಿರುವ ವೃತ್ತದಲ್ಲಿ ನಾಮಫಲಕ ಅಳವಡಿಸಲು ಆಗ್ರಹ

ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನು ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ನೇತೃತ್ವದಲ್ಲಿ ಭೇಟಿ ಮಾಡಿ ಮಹಾರಾಜರ ನಾಮಫಲಕ ಅಳವಡಿಸಲು ಮನವಿ…

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ಹೆಚ್ ಡಿಕೆ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿ ಮಾಡಿ ಚರ್ಚಿಸಿದರು

ರಾಹುಲ್ ಗಾಂಧಿ ಜನ್ಮದಿನ: ಮೈಸೂರಿನಲ್ಲಿ ಸಿಹಿ ವಿತರಿಸಿ ಸಂಭ್ರಮ

ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನುಮದಿನದ ಪ್ರಯುಕ್ತ ಮೈಸೂರಿನಲ್ಲಿ ಸಂಸದ ಸುನಿಲ್ ಬೋಸ್ ನೇತೃತ್ವದಲ್ಲಿ ಅಭಿಮಾನಿಗಳು ಸಿಹಿ ವಿತರಿಸಿ ಸಂಭ್ರಮಿಸಿದರು.

ಚುನಾವಣೆ ನಡೆಸಿ ಸಂವಿಧಾನದ ಮೇಲಿನ ಗೌರವ ಕಾಪಾಡಿ:ವಿಕ್ರಂ ಅಯ್ಯಂಗಾರ್

ಮೈಸೂರು, ಜೂ.19: ಲೋಕಸಭೆ, ವಿಧಾನಸಭೆ ಚುನಾವಣೆ ನಡೆಯುವಂತೆಜಿಲ್ಲಾ,ತಾಲೂಕು ಪಂಚಾಯಿತಿ‌ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದ್ದಾರೆ.…