Wed. Jan 8th, 2025

June 2024

ನೀಟ್ ಯುಜಿ ಪರೀಕ್ಷೆ: ಉನ್ನತ ಮಟ್ಟದ ತನಿಖೆಗೆ ಬಸವರಾಜ್ ಬಸಪ್ಪ ಆಗ್ರಹ

ಮೈಸೂರು,ಜೂ.11: ನೀಟ್ ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಕೆ ಆರ್…

ಎಂ ಆರ್ ಪಿ ಮುದ್ರಣ ನಿಯಮ, ಕಾನೂನು ಕಡ್ಡಾಯ ಜಾರಿಗೆ ಎಬಿಜಿಪಿ ಆಗ್ರಹ

ಸಿದ್ದಾರ್ಥ ನಗರದಲ್ಲಿರುವ ಹೊಸ ಜಿಲ್ಲಾಧಿಕಾರಿ ಕಚೇರಿಗೆ ಸದಸ್ಯರು ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ತೆರಳಿ ಎಂಆರ್ ಪಿ ಕಡ್ಡಾಯಕ್ಕೆ ಮನವಿ ಸಲ್ಲಿಸಿದರು

ವಾಣಿಜ್ಯ ತೆರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ;ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಸಿಎಂ

ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ವೇಳೆ ಸಿದ್ದರಾಮಯ್ಯ ಮಾತನಾಡಿದರು

ಕೊಲೆ ಪ್ರಕರಣ: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂಧನ

ಬೆಂಗಳೂರು,ಜೂ.11: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ…

ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿದ್ದರಿಂದ ಕಾಂಗ್ರೆಸ್ ಸೋತಿದೆ-ಅಶೋಕ್

ಬೆಂಗಳೂರು, ಜೂ.10: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ,ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿದ್ದರಿಂದ ಸೋತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕಿಸಿದ್ದಾರೆ ಸುದ್ದಿಗಾರರೊಂದಿಗೆ…

ಪ್ರಜ್ವಲ್ ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು, ಜೂ.10: ಪೆನ್‌ಡ್ರೈವ್ ಪ್ರಕರಣ, ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ…