Fri. Jan 10th, 2025

June 2024

ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ; ರಾಜೀನಾಮೆಗೆ ಅಶೋಕ್ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಮತ್ತು ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿತು

ಎಲ್ಲರಿಗೂ ದೈಹಿಕ,ಮಾನಸಿಕ ಚಟುವಟಿಕೆ ಅಗತ್ಯ:ಸಿಎಂ ಸಿದ್ದರಾಮಯ್ಯ

ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಸಿಎಂ ಉದ್ಘಾಟಿಸಿದರು

ನಾಳೆ ಕನ್ನಡದ ಆಸ್ತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜಯಂತಿ

ಮೈಸೂರು,ಜೂ.6: ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡದ ಆಸ್ತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜಯಂತಿಯನ್ನುಜೂ.7ರಂದು‌ ಹಮ್ಮಿಕೊಳ್ಳಲಾಗಿದೆ. ನಂಬರ್1149, ವಿಷ್ಣುವರ್ಧನ ರಸ್ತೆ,…

ಮೈಸೂರು ಜಿಲ್ಲಾ ಅಮರಶಿಲ್ಪಿ ವೇದಿಕೆ ಅಧ್ಯಕ್ಷರಾಗಿ ಕೆಂಪರಾಜು ಆಯ್ಕೆ

ಮೈಸೂರು, ಜೂ.6: ಮೈಸೂರು ಜಿಲ್ಲಾ ಅಮರಶಿಲ್ಪಿ ವೇದಿಕೆಯ ನೂತನ ಅಧ್ಯಕ್ಷರಾಗಿಕೆಂಪರಾಜು ವಿಶ್ವಕರ್ಮ ಅವರನ್ನು ಆಯ್ಕೆ‌ ಮಾಡಲಾಗಿದೆ. ಯರಗನಹಳ್ಳಿ ನಿವಾಸಿಯಾದ ಕೆಂಪರಾಜು ವಿಶ್ವಕರ್ಮ ಅವರು ವೇದಿಕೆಯ…

ಗಿಡ ನೆಟ್ಟರೆ ಸಾಲದು, ಗಿಡಗಳನ್ನು ಪೋಷಿಸಬೇಕು:ದಿನೇಶ್

ನಂಜನಗೂಡಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡವನ್ನು ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಹಿಳಾ ಕ್ರಿಕೆಟ್ ಆಧರಿತ ಸಿನಿಮಾ ಸಹಾರಾ ಜೂನ್ 7 ರಂದು ತೆರೆಗೆ

ಜನತೆ ಚಿತ್ರಮಂದಿರಗಳಿಗೆ ಬಂದು ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಸಹಾರ ಚಿತ್ರದ ನಾಯಕಿ ನಟಿ ಸಾರಿಕಾ ರಾವ್ ಸುದ್ದಿ ಗೋಷ್ಠಿಯಲ್ಲಿ ಮನವಿ ಮಾಡಿದರು.

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಡಿದ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ,ಜೂ.5: ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಳೆದ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಡಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ…

ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ

ಮೈಸೂರು,ಜೂ.5: ಮಾಡದ ತಪ್ಪಿಗೆ ತನ್ನನ್ನ ಹೊಣೆ ಮಾಡಿದ್ದಾರೆಂದು ಆರೋಪಿಸಿ ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಕಲ್ಮಳ್ಳಿ ಕೈಗಾರಿಕಾ…