Thu. Dec 26th, 2024

July 2024

ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು,ಜು.18: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ,ತಕ್ಷಣ ತಾತ್ಕಾಲಿಕ ತಡೆ ನೀಡಿದ ಸರ್ಕಾರದ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.…

7 ದಿನಗಳ ಕಾಲ ಜಿ.ಟಿ ಮಾಲ್ ಬಂದ್: ಸಚಿವ ಬೈರತಿ ಸುರೇಶ್ ಘೋಷಣೆ

ಬೆಂಗಳೂರು,ಜು.18: ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ನಡೆದ…

ಸಂಪನ್ಮೂಲ, ಪರಿಸರ ರಕ್ಷಿಸಲು ಸೇವ್ ವಾಟರ್ ಯೋಜನೆ ಪ್ರಾರಂಭಿಸಿದ ಆರ್ ಇ ಸಿ‌ ಬಿ

ಬೆಂಗಳೂರು,ಜು.18: ರೋಟರಿ ಇ-ಕ್ಲಬ್ ಆಫ್ ಬೆಂಗಳೂರು ನೈಸರ್ಗಿಕ ಸಂಪನ್ಮೂಲಗಳು ಮತ್ತು ಪರಿಸರವನ್ನು ರಕ್ಷಿಸಲು ಸೇವ್ ವಾಟರ್ ಯೋಜನೆಯನ್ನು ಪ್ರಾರಂಭಿಸಿದೆ. ಇದು ಆರ್ ಇ ಸಿ‌…

ನಂಜನಗೂಡು ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ:ಸಿಎಂ

7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನoದನೆ ಸ್ವೀಕರಿಸಿ ಸಿಎಂ ಮಾತನಾಡಿದರು.

ಬುದ್ದಿವಂತ ನರನೇ, ನಿನ್ನ ಅತಿ ಆಸೆಗೆ ಮಿತಿ ಇಲ್ಲವೇ? ಪುಣ್ಯ ಕ್ಷೇತ್ರಗಳಲ್ಲಿ ಪ್ರಾಣಿಗಳ ಬಳಕೆ ನರಕವಲ್ಲವೆ

ಬೆಂಗಳೂರು,ಜು.16: ಈ ಕತ್ತೆ ಅನ್ನೋ ಪದ ಇದಿಯಲ್ಲಾ ಸಾಮಾನ್ಯವಾಗಿ ಎಲ್ಲರೂ ಬಯ್ಯೋದಕ್ಕೆ ಬಳಸುವ ಶಬ್ದ… ಆದರೆ‌ ಕತ್ತೆ ಒಂದು ಪಾಪದ ಪ್ರಾಣಿ ಅಂತಾ‌ ಯಾರಿಗೂ…