Wed. Dec 25th, 2024

July 2024

ರಾಮನಗರ- ಬೆಂಗಳೂರು ದಕ್ಷಿಣ ಜಿಲ್ಲೆ: ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ-ಡಿಕೆಶಿ

ಬೆಂಗಳೂರು,ಜು.9: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು‌ ಸಿಎಂಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ರಾಮನಗರ, ಚನ್ನಪಟ್ಟಣ,…

ಐಎಎಸ್ ಅಧಿಕಾರಿಮನೋಜ್ ಜೈನ್ ಗೆ ಸಿಎಂ ಕುವೆಂಪು ಪಾಠ!

ಬೆಂಗಳೂರು, ಜು.9: ವಿಧಾನಸೌಧದಲ್ಲಿಂದು ನಡೆದ ಡಿಸಿ,ಸಿಇಒಗಳೊಂದಿಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ‌‌ ಐಎಎಸ್ ಅಧಿಕಾರಿಗೆ ಪಾಠ ಮಾಡಿದ ಪ್ರಸಂಗ ನಡೆಯಿತು. ಅಲ್ಪಸಂಖ್ಯಾತ ಇಲಾಖೆ ಕುರಿತಾದ ಚರ್ಚೆ…

ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು, ಜು.9: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ಪ್ರಕರಣ ಸಂಬಂಧ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

ರೋಟರಿ ಸೆಂಟ್ರಲ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರ್ ತಂತ್ರಿ ಅಧಿಕಾರ ಸ್ವೀಕಾರ

ರೋಟರಿ ಸೆಂಟ್ರಲ್ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರ್ ತಂತ್ರಿ ಗೌರವಾಧ್ಯಕ್ಷರಾಗಿ ಸಮರ್ಥ್ ವೈದ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದರು

ಸಚಿವ ಮಹದೇವಪ್ಪ, ಮುಡಾ ಅಧ್ಯಕ್ಷ ಮರೀಗೌಡ ವಿರುದ್ಧ ವಿಶ್ವನಾಥ್ ವಾಗ್ದಾಳಿ

ಮೈಸೂರು,ಜು.9: ಮುಡಾದಲ್ಲಿ ಎಲ್ಲಾ ಕಾನೂನುಬದ್ದವಾಗಿ ನಡೆದಿದ್ದರೆ ಸರ್ಕಾರ ತನಿಖೆಗೆ ಏಕೆ ವಹಿಸಬೇಕಿತ್ತು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈ…

ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ವಿಧಾನಸೌಧದಲ್ಲಿ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಎಚ್.ಕೆ.ಪಾಟೀಲ್,ಕೆ.ಹೆಚ್.ಮುನಿಯಪ್ಪ ಮತ್ತಿತರರಿದ್ದರು

ಶ್ರೀ ಬಸವಯೋಗಿ ಪ್ರಭುಸ್ವಾಮೀಜಿಗಳ ಹುಟ್ಟುಹಬ್ಬ:ಶುಭಾಶಯ‌ ತಿಳಿಸಿದ ತೇಜಸ್ವಿ

ಮೈಸೂರು,ಜು.8: ಕರ್ನಾಟಕದಾದ್ಯಂತ ಬಸವ ತತ್ವವನ್ನು ಪ್ರಚಾರ ಮಾಡುತ್ತಿರುವ ಪೂಜ್ಯ ಶ್ರೀ ಬಸವಯೋಗಿ ಪ್ರಭುಸ್ವಾಮಿಜೀ ಗಳಿಗೆ ಇಂದು ಜನ್ಮದಿನದ ಸಂಭ್ರಮ ಶ್ರೀಗಳ ಜನುಮದಿನದ ಪ್ರಯುಕ್ತ ವೀರಶೈವ…

ಕೆ.ಆರ್.ಕ್ಷೇತ್ರದ ಮತದಾರರಿಗೆ ಯದುವೀರ್ ಒಡೆಯ‌ರ್ ಕೃತಜ್ಞತೆ

ಕೆ.ಆರ್.ಕ್ಷೇತ್ರದ ವಿವಿಧೆಡೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಚರಿಸಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.