Mon. Dec 23rd, 2024

July 2024

ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ:ನಾಳೆ ಜಾಗೃತಿ ಕಾರ್ಯಕ್ರಮ

ಮೈಸೂರು,ಜುಲೈ.1: ಕೆ ಎಮ್ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ ಅಂಗವಾಗಿ ನಾಳೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.…

ಮಕ್ಕಳು ಪ್ರತಿದಿನ ಪತ್ರಿಕೆಗಳನ್ನು ಓದಬೇಕು:ಎಸ್ ಪ್ರಕಾಶ್ ಪ್ರಿಯದರ್ಶನ

ಮೈಸೂರಿನ ಎಂ ಜಿ ರಸ್ತೆಯಲ್ಲಿರುವ ಸಿ ಎಸ್ ಐ ಬಾಯ್ಸ್ ಬೋರ್ಡಿಂಗ್ ಹೋಮ್ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ ಸ್ನೇಹ ಬಳಗದ ವತಿಯಿಂದ ಪತ್ರಿಕಾ…

ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿಎಂ

ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ…

ಮುಡಾ ಹಗರಣ ಸಿಬಿಐ ಗೆ ವಹಿಸಲು ಸಿ.ಟಿ.ರವಿ ಆಗ್ರಹ

ಮೈಸೂರು,ಜಲೈ.1: ಮುಡಾ ಕಚೇರಿಯಲ್ಲಿ ನಡೆದಿರುವ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ,…

ಹೊಸ ಕಾನೂನುಗಳ ಜಾರಿಗೆ ಆ್ಯಪ್: ಪರಮೇಶ್ವರ್

ಬೆಂಗಳೂರು,ಜುಲೈ.1: ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಗೆ ಬಂದಿದ್ದು,ಇದರ ಜಾರಿಗೆ ಒಂದು ಆ್ಯಪ್ ಮಾಡಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಈ…

ಮಳಿಗೆಗಳ ಮೇಲೆ ಮಹಾನಗರ ಪಾಲಿಕೆ ದಾಳಿ:ಸಾವಿರಾರು ಕೆಜಿ ಪ್ಲಾಸ್ಟಿಕ್ ವಶ

ಮೈಸೂರಿನ ಆರಂಭ ಮಳಿಗೆಗೆ ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರಹಮಾನ್ ಶರೀಫ್ ಮತ್ತು ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪ್ಲಾಸ್ಟಿಕ್ ವಶಪಡಿಸಿಕೊಂಡರು