Wed. Dec 25th, 2024

July 2024

ಸಾಲದ ಶೂಲಕ್ಕೆ ಯುವಕ ಆತ್ಮಹತ್ಯೆ‌

ಬೆಳಗಾವಿ (ಕಾಗವಾಡ): ಸಾಲದ ಶೂಲಕ್ಕೆ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಉಗಾರ ಖುರ್ದ ಪಟ್ಟಣದಲ್ಲಿ ರವಿವಾರ ನಡೆದಿದೆ.‌ಶುಭಂ ಮುರಗೇಂದ್ರ…

ಹೆಚ್ ಡಿ ಕೆ ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ:ಡಿಕೆಶಿ ಟೀಕೆ

ಬೆಂಗಳೂರು,ಜು.21: ಅಂಕೋಲಾಗೆ ಹೋಗಿರುವ ಹೆಚ್‍ಡಿಕೆ ಮಳೆ ಹಾನಿ ಸರಿಪಡಿಸಲು ಎಲ್ಲಿ ಫೀಲ್ಡ್‌ಗೆ ಇಳಿದಿದ್ದಾರೆ ಅವರೇನು ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ ಎಂದು ಡಿಸಿಎಂ ಡಿ.ಕೆ…

ವಿಮೆ ಹಣಕ್ಕಾಗಿ ಮಹಿಳೆಯ‌ ಹತ್ಯೆ

ಪಿರಿಯಾಪಟ್ಟಣ,ಜು.21: ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ಘಟನೆ ನಡೆದಿದ್ದುಭಾಗ್ಯವತಿ (32) ಕೊಲೆಯಾದ…

ಗುರುವಿನ ಕೃಪೆ ಇಲ್ಲದೆ ಗುರಿ ಮುಟ್ಟಲು ಸಾಧ್ಯವಿಲ್ಲ:ದತ್ತ ವಿಜಯಾನಂದ ತೀರ್ಥ ಶ್ರೀ

ಅವಧೂತ ದತ್ತ ಪೀಠದ ಪ್ರಾರ್ಥನಾ ಮಂದಿರದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಪೂಜಾ ಕಾರ್ಯಗಳನ್ನು ನೆರವೇರಿಸಿ ಭಕ್ತರಿಗೆ ಶ್ರೀ ದತ್ತ ವಿಜಯಾನಂದ ತೀರ್ಥ ‌ಸ್ವಾಮೀಜಿ‌ ಆಶೀರ್ವಚನ…

ಟ್ರಾನ್ಸ್ ಫಾರ್ಮರ್ ಮೇಲೆ ಆತ್ಮಹತ್ಯೆ ಮಾಡಿಕೊಂಡ ಹೆಸ್ಕಾಂ ನೌಕರ

ಬಾಗಲಕೋಟ,ಜು.21: ಹೆಸ್ಕಾಂ ನೌಕರ ಟ್ರಾನ್ಸ್ ಫಾರ್ಮರ್ ಏರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ನವನಗರ 51ನೇ ಸೆಕ್ಟರ್ ನ ಹೆಸ್ಕಾಂ ನೌಕರ…

ಈಚನೂರು ಕುಮಾರ್ ನಿಧನಕ್ಕೆ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಾಪ

ಮೈಸೂರು, ಜು.21: ಮೈಸೂರು ಜಿಲ್ಲೆಯ ಖ್ಯಾತ ಸಾಹಿತಿ,ಪತ್ರಕರ್ತರಾದ ಈಚನೂರು ಕುಮಾರ್ ನಿಧನಕ್ಕೆ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ಪತ್ರಕರ್ತರಾದ ಈಚನೂರು ಕುಮಾ‌ರ್…

ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು,ಜು.21: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ, ಭೂಕುಸಿತ ಸಂಭವಿಸಿದ್ದು,ಜನರು ಹೈರಾಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಚಂದ್ರದ್ರೋಣ…

ಬೆಂಗಳೂರಿನ‌ 250 ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ,ಯುಕೆಜಿ ಪ್ರಾರಂಭ

ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು ಮೊದಲ ಹಂತದಲ್ಲಿ ಬೆಂಗಳೂರಿನ 250 ಅಂಗನವಾಡಿಗಳನ್ನು ಗುರುತಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.