Tue. Dec 24th, 2024

August 2024

ಸಿದ್ದರಾಮಯ್ಯ ಹೆಸರಿನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

ಸಿದ್ದರಾಮಯ್ಯ ಮೇಲಿರುವ ಮೂಡ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ನಿವಾರಣೆಯಾಗಲಿ ಎಂದು ಹಾರೈಸಿ ಅಭಿಮಾನಿಗಳು 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ…

ಟೋನಿ ಡ್ಯಾನ್ಸ್ ಸ್ಟುಡಿಯೋದಿಂದ ಆ.11ಕ್ಕೆ ರಾಜ್ಯಮಟ್ಟದ ಡ್ಯಾನ್ಸ್ ಸ್ಪರ್ಧೆ ಅಯೋಜನೆ, ನೀವು ಭಾಗವಹಿಸಬೇಕೇ ಸಂಪರ್ಕಿಸಿ

ಬೆಂಗಳೂರು ಆ.08 : ನಗರದ ಟೋನಿ ಡ್ಯಾನ್ಸ್ ಸ್ಟುಡಿಯೋ ಸಂಸ್ಥೆಯಿಂದ ರಾಜ್ಯಮಟ್ಟದ ಡ್ಯಾನ್ಸ್ ಸ್ಪರ್ಧೆ ಆಯೋಜನೆ ಮಾಡಿದ್ದು, ಆಸಕ್ತರು ತಮ್ಮ ಪ್ರತಿಭೆಯನ್ನು ಇಲ್ಲಿ ಪ್ರದರ್ಶಿಸಿ…

ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯ ಕೊರತೆ:ನ್ಯಾಯಾಧೀಶರ ಆತಂಕ

ಮೈಸೂರಿನ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಭೇಟಿ ನೀಡಿ ಮೂಲಭೂತ ಸೌಕರ್ಯ, ಕುಂದುಕೊರತೆಗಳ ಬಗ್ಗೆ ಪರಿಶೀಲಿಸಿದರು.

ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಮುಕ್ತ ವಿವಿ ಪ್ರಾದೇಶಿಕ ಕೇಂದ್ರ ಪ್ರಾರಂಭ

ಬೆಂಗಳೂರು, ಆ.7: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ 6ನೇ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ತೆರೆದಿದೆ. ಬೆಂಗಳೂರಿನ…

ಕಾಯಕ ಮಾಡಿದರೆ ಬಡತನ ನಿರ್ಮೂಲನೆ ಸಾಧ್ಯ:ದೇವನೂರು ಪ್ರಶಾಂತ್

ಮೈಸೂರು ತಾಲೂಕಿನ ಶೆಟ್ಟನಾಯಕನಹಳ್ಳಿಯ ಪಟ್ಟದ ಮಠದಲ್ಲಿ ಬಸವ ಭಾರತ ಪ್ರತಿಷ್ಠಾನದ ವತಿಯಿಂದ ಬಸವಣ್ಣ ಸ್ವಾಮೀಜಿ ನೇತೃತ್ವದಲ್ಲಿ ಇಷ್ಟಲಿಂಗ ಧಾರಣೆ ನೆರವೇರಿಸಲಾಯಿತು.

ನಂಜುಂಡೇಶ್ವರನಿಗೆ ಭಕ್ತರ ಪತ್ರಗಳು:ದೇವಾಲಯದ ಅವ್ಯವಸ್ಥೆ ಅನಾವರಣ

ನಂಜನಗೂಡು,ಆ.7: ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರನಿಗೆ ಭಕ್ತರು ಪ್ರೀತಿಯಿಂದ ಪತ್ರಗಳನ್ನು ಬರೆದು ದೇವಾಲಯದ ಅವ್ಯವಸ್ಥೆ ಬಗ್ಗೆ‌ ಅಳಲು ತೋಡಿಕೊಂಡು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ನಿನ್ನೆ…