ಪ್ರಜಾಪ್ರಭುತ್ವ,ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರು:ಸಿಎಂ
ಕೆಪಿಸಿಸಿ ಕಚೇರಿಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನೆಹರು ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನೆಹರು ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.
ಬೆಂಗಳೂರು,ಮೇ.27: ಗುಜರಾತ್ನಲ್ಲಿ ಶನಿವಾರಸಂಭವಿಸಿದ ಭೀಕರ ಅಗ್ನಿ ದುರಂತದಿಂದ ರಾಜ್ಯ ಸರ್ಕಾರಎಚ್ಚೆತ್ತುಕೊಂಡಿದೆ. ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿದೆ.…
ಪುಣೆ,ಮೇ27: ಪೋರ್ಶೆ ಕಾರು ಅಪಘಾತ ಪ್ರಕರಣ ಸಂಬಂಧ ಇಬ್ಬರು ವೈದ್ಯರನ್ನು ಪುಣೆ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಸಾಸೂನ್ ಆಸ್ಪತ್ರೆಯ ಡಾ. ಶ್ರೀಹರಿ ಹಾರ್ಲರ್…
ಮೈಸೂರು ಅರಮನೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಲ್ನಾರ್ ಶೀಟುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಉರುಳಿ ಬಿದ್ದಿದೆ
ಮಾರೇಹಳ್ಳಿ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಬಣೆಯಿಂದ ನೆರವೇರಿತು.
ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಇಂದು ಮುಂಜಾನೆ 6.30 ರ ಸಮಯದಲ್ಲಿ ಟೊಯೋಟಾ ಇಟಿಯೋಸ್ ಕಾರು ಮತ್ತು ಕಂಟೇನರ್ ಅಪಘಾತವಾಗಿದೆ
ಬೆಂಗಳೂರು, ಮೇ.26: ಕೇಂದ್ರ ವಿದೇಶಾಂಗ ಸಚಿವರಿಂದ ಈತನಕ ಯಾವುದೇ ಪತ್ರ ಹಾಗೂ ಮಾಹಿತಿ ನಮಗೆ ಬಂದಿಲ್ಲ ಎಂದು ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್…
ಮೈಸೂರಿನ ಶೃಂಗೇರಿ ಶಂಕರ ಮಠದಲ್ಲಿ ಕರ್ನಾಟಕ ಸೇನಾಪಡೆ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಶಂಕರಾಚಾರ್ಯರ ಜಯಂತಿಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು
ಮೈಸೂರು, ಮೇ.26: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವಿಜಯನಗರದ ರಾಯಲ್ ಇಷಾ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ, ಐವರು…
ಮೈಸೂರು, ಮೇ.26: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ,ಆದರೆ ಯಾವುದೇ ಅಭಿವೃದ್ಧಿ ಆಗದ ಕಾರಣ ಜನ ಆಕ್ರೋಶ ಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…