ಡಿ.ಕೆ.ಸುರೇಶ್ ಗೆಲುವು ಶತಸಿದ್ದ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ ನುಡಿ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.ಡಿಕೆಶಿ,ರಾಮಲಿಂಗಾರೆಡ್ಡಿ ಮತ್ತಿತರರಿದ್ದರು
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.ಡಿಕೆಶಿ,ರಾಮಲಿಂಗಾರೆಡ್ಡಿ ಮತ್ತಿತರರಿದ್ದರು
ಬೆಂಗಳೂರು,ಮಾ.28: ಬೆಂಗಳೂರಿನಬಸವಯೋಗ ಆಶ್ರಮದ ವತಿಯಿಂದಶರಣ ಅಲ್ಲಮ ಪ್ರಭುದೇವರು ಕುರಿತು ಗುರು ವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವಯೋಗ ಆಶ್ರಮ, ಲಕ್ಷ್ಮೀಪುರ, ನೆಲಮಂಗಲ ರಸ್ತೆ, ಬೆಂಗಳೂರು (ಮಾದನಾಯಕನಹಳ್ಳಿ…
ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.ಮಾಳವೀಕ ಅವಿನಾಶ,ಆಶಾ ರಾವ್,ರೇಖಾ ಗೋವಿಂದ,ಹೇಮಲತಾ ಶೇಟ್ ಉಪಸ್ಥಿತರಿದ್ದರು
ಲೋಕಸಭಾ ಚುನಾವಣೆ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸಲು ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಹಸ್ತಾಕ್ಷರ ಸಂಗ್ರಹ ಅಭಿಯಾನಕ್ಕೆ ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಎಂ.ಗಾಯಿತ್ರಿ ಚಾಲನೆ…
ಮೈಸೂರಿನಲ್ಲಿ ಅನ್ಯ ಪಕ್ಷಗಳ ವಿವಿಧ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಬೆಂಗಳೂರು,ಮಾ.27: ಭಾರತದ ದೊಡ್ಡ ಖಾಸಗಿ ಮಾನಸಿಕ ಆರೋಗ್ಯ ಸಂಸ್ಥೆಯಾದ ಕಾಡಬಮ್ಸ್ ಆಸ್ಪತ್ರೆ ಅನುನಿತಾ ಡೆಡಿಕ್ಷನ್ ಸೆಂಟರ್ ಫಾರ್ ವುಮೆನ್ ಕೇಂದ್ರ ಪ್ರಾರಂಭಿಸಲಿದೆ. ಮಹಿಳೆಯರಿಗಾಗಿ ವ್ಯಸನ…
ಬೆಂಗಳೂರಿನ ಗಾಂಧಿನಗರದ ಗುಬ್ಬಿ ವೀರಣ್ಣ ರಂಗ ಮಂದಿರದಲ್ಲಿ ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸದಸ್ಯರು ಅಧ್ಯಕ್ಷ ಡಿಂಗ್ರಿ ನಾಗರಾಜ್ ನೇತೃತ್ವದಲ್ಲಿ ಸಂಭ್ರಮಿಸಿದರು
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅಶೋಕ್ ಮಾತನಾಡಿದರು
ಬಿ.ವೈ ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು
ಬೆಂಗಳೂರು, ಮಾ.27– ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಧಾರ್ಮಿಕ ಕ್ಷೇತ್ರಗಳಿಗೆ…