ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಶ್ರಮಿಸುತ್ತೇವೆ – ಹೆಚ್.ಡಿ.ಕೆ
ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿದರು. ಈ ವೇಳೆ ನಿಖಿಲ್ ಮತ್ತು ಮಾಜಿ ಸಚಿವ ಬಡ್ಡೆಪ್ಪ ಕಾಶಂಪುರ್ ಹಾಜರಿದ್ದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿದರು. ಈ ವೇಳೆ ನಿಖಿಲ್ ಮತ್ತು ಮಾಜಿ ಸಚಿವ ಬಡ್ಡೆಪ್ಪ ಕಾಶಂಪುರ್ ಹಾಜರಿದ್ದರು.
ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಅಧಿಕಾರಿ, ಸಿಬ್ಬಂದಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹೆಲ್ಮೆಟ್ ಧರಿಸದ ಕಾರಣ ಅಪಘಾತ ಸಂಭವಿಸಿದಾಗ ಗಂಭೀರವಾಗಿ…
ಬೆಂಗಳೂರು,ಮಾ,20 : ತಾಯಿ ಹಾಗೂ ಮಕ್ಕಳಿಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.ತಾಯಿ ಸುಕನ್ಯಾ…
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ಧೂರಿ ಅನ್ಬಾಕ್ಸ್ ಈವೆಂಟ್ ಆಯೋಜನೆ ಮಾಡಿತ್ತು. ಈ ವೇಳೆ ವಿರಾಟ್…
ಬೆಂಗಳೂರು. ಮಾ,20 : ಮೋದಿಯವರು ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಿ, ಕರ್ನಾಟಕದಲ್ಲಿ ಭವಿಷ್ಯದ ಸಿಎಂ, ಸೂಪರ್ ಸಿಎಂ, ಛಾಯಾ ಸಿಎಂ ಇದ್ದಾರೆ ಎಂದು ಕುಟುಕಿದ್ದರು.…
ಹೊಸದಿಲ್ಲಿ.ಮಾ,20 : 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸಂಸತ್ ಕ್ಷೇತ್ರಗಳಿಗೆ ಆರಂಭವಾಗಿದೆ. ಏಪ್ರಿಲ್ 19ರಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ…
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಮಹಿಳಾ ದಿನಾಚರಣೆಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜಿನೀಶ್ ಉದ್ಘಾಟಿಸಿದರು.
ಬೆಂಗಳೂರು,ಮಾ.19: ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ವೀಕ್ ಪಿಎಂ ಅಲ್ಲದೆ ಮತ್ತೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ…
ಮೈಸೂರು, ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿ ಯದುವೀರ್,ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.ಈ ವೇಳೆ ಶಾಸಕ ಶ್ರೀವತ್ಸ,ಮಾಜಿ ಸಚಿವ…
ಹಿಂದೂಪರ ಸಂಘಟನೆಗಳು ಇಂದು ಬೆಂಗಳೂರಿನ ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಮೆರವಣಿಗೆ ಮಾಡಿದರು