ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್
ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಪ್ರಾರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.…
ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಪ್ರಾರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.…
ಮೈಸೂರಿಗೆ ಮೂರು ದಿನಗಳ ಪ್ರವಾಸದಲ್ಲಿರುವ ಸಿಎಂ, ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದರು.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ನಂಜನಗೂಡಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದಿದೆ.
ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅಶೋಕ್,ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯಿತು
ಮೈಸೂರು: ಈ ಬಾರಿ ಮೈಸೂರಿನ ಹೊರವಲಯದಲ್ಲಿ ಯುವ ದಸರಾ ಆಯೋಜನೆ ಮಾಡಿರುವ ಜಿಲ್ಲಾಡಾಳಿತದ ಕ್ರಮವನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತಿಸಿದ್ದಾರೆ. ಯುವ ದಸರಾ…
ದಸರಾ ಪ್ರಯುಕ್ತ ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ಯುವಸಂಭ್ರಮದ ನೃತ್ಯ ಪ್ರದರ್ಶನ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.