ಮೈಸೂರಿನಲ್ಲಿ ಎಸೆನ್ಸ್ ಸೇವಿಸಿ ಮೂವರು ಖೈದಿಗಳು ಸಾವು
ಬೇಕರಿ ಎಸೆನ್ಸ್ ಸೇವಿಸಿ ಆಸ್ಪತ್ರೆ ಸೇರಿದ್ದ ಮೈಸೂರು ಜೈಲಿನ ಮೂವರು ಖೈದಿಗಳು ಮೃತಪಟ್ಟಿದ್ದಾರೆ.
ಬೇಕರಿ ಎಸೆನ್ಸ್ ಸೇವಿಸಿ ಆಸ್ಪತ್ರೆ ಸೇರಿದ್ದ ಮೈಸೂರು ಜೈಲಿನ ಮೂವರು ಖೈದಿಗಳು ಮೃತಪಟ್ಟಿದ್ದಾರೆ.
ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾದ ಘಟನೆ ಸರಗೂರು ತಾಲೂಕಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಫೆ.5 ರಂದು ಚುನಾವಣೆ ನಡೆಯಲಿದೆ. ಈ ಕುರಿತು ಮುಖ್ಯ ಚುನಾವಣಾ ಆಯುಕ್ತ…
ಮೈಸೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು,ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ಮುಚ್ಚಿ ಬಂದ್ ಗೆ ಬೆಂಬಲ ಸೂಚಿಸಿದರು.
ಬೆಂಗಳೂರು: ಸೈಬರ್ ಅಪರಾಧಗಳ ನಿಯಂತ್ರಣಕ್ಕಾಗಿ ಆಮ್ ಆದ್ಮಿ ಪಕ್ಷವು ಬೆಂಗಳೂರಿನಲ್ಲಿ ಪಂಗನಾಮ ಅಭಿಯಾನ ಹಮ್ಮಿಕೊಂಡಿದೆ. ಈ ಬಗ್ಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ…
ನವದೆಹಲಿ: ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ವಿದೇಶ…
ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಾ. ಬಿ.ಆರ್ ಅಂಬೇಡ್ಕರ್ ಅಭಿಮಾನಿಗಳ ಹೋರಾಟ…
ಮೈಸೂರಿನ ಸರಸ್ವತಿಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಮನೆಗಳ್ಳರನ್ನು ಬಂಧಿಸಿ 18,09,200 ರೂ ಬೆಲೆಯ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಗುಜರಾತ್ನ ಪೋರ್ಬಂದರ್ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.
ಮೈಸೂರು: ದೇವನೂರು ಬಡಾವಣೆಗೆ ಅಷ್ಟೇ ಏಕೆ ಕೆಸರೆ ಗ್ರಾಮಕ್ಕೂ ಸಿದ್ದರಾಮಯ್ಯ ಹೆಸರಿಡಿ, ರಾಜ್ಯಕ್ಕೂ ಇಡಿ ಎಂದುಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ ವಾಡಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆಕೆಆರ್…