ಇಬ್ಬರ ಬಂಧನ:18,09,200 ರೂ ಬೆಲೆಯ ಚಿನ್ನಾಭರಣ ವಶ
ಮೈಸೂರಿನ ಸರಸ್ವತಿಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಮನೆಗಳ್ಳರನ್ನು ಬಂಧಿಸಿ 18,09,200 ರೂ ಬೆಲೆಯ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಮೈಸೂರಿನ ಸರಸ್ವತಿಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಮನೆಗಳ್ಳರನ್ನು ಬಂಧಿಸಿ 18,09,200 ರೂ ಬೆಲೆಯ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಗುಜರಾತ್ನ ಪೋರ್ಬಂದರ್ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.
ಮೈಸೂರು: ದೇವನೂರು ಬಡಾವಣೆಗೆ ಅಷ್ಟೇ ಏಕೆ ಕೆಸರೆ ಗ್ರಾಮಕ್ಕೂ ಸಿದ್ದರಾಮಯ್ಯ ಹೆಸರಿಡಿ, ರಾಜ್ಯಕ್ಕೂ ಇಡಿ ಎಂದುಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ ವಾಡಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆಕೆಆರ್…
ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡ ಕಾಮಗಾರಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಆಸ್ತಿಯನ್ನು ಭದ್ರಪಡಿಸಿ ಫಲಕ ಅಳವಡಿಸಿತು
ಮೈಸೂರು: ಉಚಿತಗಳ ಆಮಿಷ ಒಡ್ಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರಕಾರ ಏಕಾಏಕಿ ಬಸ್ ಪ್ರಯಾಣ ದರ ಏರಿಸಿ ಜನಸಾಮಾನ್ಯರ ಬದುಕಿಗೆ ಬರೆ ಎಳೆದಿದೆ ಎಂದು…
ಸಾರಿಗೆ ಬಸ್ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತು.
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದ್ದರು.
ಕೊಳ್ಳೇಗಾಲ: ಜ.2: ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಅಣ್ಣ ತನ್ನ ಸಹೋದರಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ.…
ಕೆರೆಗೆ ಕಾರು ಉರುಳಿ ಯುವಕ,ಯುವತಿ ಮೃತಪಟ್ಟು ಒಬ್ಬ ಪಾರಾದ ಘಟನೆ ಮುಂಜಾನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಬಳಿ ನಡೆದಿದೆ.
ಮೈಸೂರಿನ ಅಗ್ರಹಾರದ ಅಭಿನವ ಶಂಕರಾಲಯದ ಶಂಕರ ಮಠದ ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಬ್ರಾಹ್ಮಣ ಮಹಾ ಸಮ್ಮೇಳನದ ಪ್ರಚಾರದ ವಾಹನಕ್ಕೆ ಚಾಲನೆ…