Sat. Mar 7th, 2026

February 2026

3.03 ಕೋಟಿ ನಕಲಿ ಪ್ರೊಫೈಲ್‌ಗಳ ನಿರ್ಬಂಧಿಸಿದ ಐಆರ್‌ಸಿಟಿಸಿ ಕಠಿಣ: ರೈಲ್ವೆ ಟಿಕೆಟ್ ಬುಕ್ ಮಾಡಲು ಆಧಾರ್ ಲಿಂಕ್ ಕಡ್ಡಾಯ

ಬೆಂಗಳೂರು:ಟಿಕೆಟ್ ಬುಕಿಂಗ್ ಮಾಡಿಕೊಳ್ಳಲು ರೈಲ್ವೆ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಆರ್‌ಸಿಟಿಸಿ ಕಠಿಣ ಕ್ರಮ ಕೈಗೊಂಡಿದ್ದು, 3.03 ಕೋಟಿ ನಕಲಿ ಪ್ರೊಫೈಲ್‌ಗಳ ನಿರ್ಬಂಧಿಸಿದೆ.ಆಧಾರ್‌-ಲಿಂಕ್…

ಬಾಗಲಕೋಟೆ ಕಲ್ಲುತೂರಾಟ: ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಆದೇಶ

ಬೆಂಗಳೂರು: ಬಾಗಲಕೋಟೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಕಲ್ಲುತೂರಾಟ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸಮಾಜದ ಸೌಹಾರ್ದತೆಯನ್ನು ಕೆಡಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ…

ಶಿವಾಜಿ ಮಹಾರಾಜರ ಮೆರವಣಿಗೆ ಮೇಲೆ ಕಲ್ಲು ತೂರಾಟ: ಕಿಡಿಗೇಡಿಗಳ ವಿರುದ್ಧ ‘ಗೂಂಡಾ ಕಾಯ್ದೆ’ಗೆ ಆರ್. ಅಶೋಕ್ ಆಗ್ರಹ

ಬೆಂಗಳೂರು: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ನಡೆದ ಕಲ್ಲು ತೂರಾಟದ ಘಟನೆಯನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ.…

ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ ಕೆಇಎಗೆ ಭೇಟಿ: ವ್ಯವಸ್ಥೆಗೆ ಪ್ರಶಂಸೆ

ಬೆಂಗಳೂರು:ಮುಸ್ಸೂರಿಯ ನಾಗರಿಕ ಸೇವಾ ಅಧಿಕಾರಿಗಳ ತರಬೇತಿ ಸಂಸ್ಥೆಯಾದ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ (ಎಲ್ ಬಿ ಎಸ್ ಎನ್ ಎ ಎ)…

ಬೆಂಗಳೂರಿನಲ್ಲಿ ಕ್ರೀಡಾ ಹಂಗಾಮ:ಫೆ.21 ರಂದು ‘ತುರಹಳ್ಳಿ ಕಪ್’ ಇಂಟರ್ ಅಪಾರ್ಟ್‌ಮೆಂಟ್ ಪಂದ್ಯಾವಳಿ ಆಯೋಜನೆ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ‘ತುರಹಳ್ಳಿ ಕಪ್-2026’ ಇಂಟರ್ ಅಪಾರ್ಟ್‌ಮೆಂಟ್ ಕ್ರಿಕೆಟ್ ಪಂದ್ಯಾವಳಿಯು ಫೆಬ್ರವರಿ 21ರ ಶನಿವಾರ ಆಯೋಜನೆಗೊಂಡಿದೆ. ಅದ್ದೂರಿಯಾಗಿ ನಡೆಯಲಿರುವ ಈ…

ಸಾರ್ವಜನಿಕರ ಮಕ್ಕಳ ಆರೋಗ್ಯಕ್ಕಾಗಿ ನನ್ನ ಹೋರಾಟ, ನನ್ನ ಸ್ವಹಿತಾಸಕ್ತಿಗಲ್ಲ : ನಂದಿನಿ ಉತ್ಪನ್ನಗಳು ವಿಷಕಾರಿ ಎಂದ ವೈದ್ಯೆ ಡಾ.ಶರಣ್ಯಾ

ಬೆಂಗಳೂರು:ನಾನು ಈ ಹೋರಾಟ ಮಾಡುತ್ತಿರುವುದು ಸಾರ್ವಜನಿಕರ ಮಕ್ಕಳ ಆರೋಗ್ಯದ ವಿಷಯಕ್ಕಾಗಿ. ನನ್ನ ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ ಎಂದು ಚರ್ಮರೋಗ ತಜ್ಞೆ ಡಾ.ಶರಣ್ಯಾ ಸಂತೋಷ್ ಪದ್ಮಾ…

ಶಾಲಾ ಬಾಲಕಿಯರಿಗೆ ಉಚಿತ ಸೈಕಲ್ ಯೋಜನೆ ಮರುಜಾರಿಗೆ ಶಿಫಾರಸು: ಸಿಎಂ ಸಿದ್ದರಾಮಯ್ಯಗೆ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಬಾಲಕಿಯರಿಗೆ ಉಚಿತ ಬೈಸಿಕಲ್ ಯೋಜನೆಯನ್ನು ಮರುಜಾರಿಗೊಳಿಸುವುದು ಸೇರಿದಂತೆ ಪ್ರಮುಖ ಅಭಿವೃದ್ಧಿ ಕ್ರಮಗಳ ಕುರಿತು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ…

AI ತಂತ್ರಜ್ಞಾನ ‘ಐರನ್ ಮ್ಯಾನ್’ ಚಿತ್ರದಂತೆ ಅದ್ಭುತ: ಮೆಟಾ ಸಹಯೋಗದಲ್ಲಿ ತಪ್ಪು ಮಾಹಿತಿ ತಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚುತ್ತಿರುವ ತಪ್ಪು ಮಾಹಿತಿಯ ಪ್ರಸಾರವನ್ನು ತಡೆಯಲು ಬಲವಾದ ಮತ್ತು ಜವಾಬ್ದಾರಿಯುತ ಎಐ (AI) ಚೌಕಟ್ಟುಗಳ ಅಗತ್ಯವಿದೆ ಎಂದು ಮಾಹಿತಿ ತಂತ್ರಜ್ಞಾನ…

ಪ್ರವಾಸಿಗರಿಗೆ ಸಿಹಿ ಸುದ್ದಿ:ಬಂಡೀಪುರ, ನಾಗರಹೊಳೆ ಸಫಾರಿ ಇಂದಿನಿಂದ ಪುನರಾರಂಭ

ಬೆಂಗಳೂರು: ಹುಲಿ ದಾಳಿ ಮತ್ತು ಮಾನವ-ವನ್ಯಜೀವಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್‌ನಿಂದ ಸ್ಥಗಿತಗೊಂಡಿದ್ದ ರಾಜ್ಯದ ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆಯಲ್ಲಿ…

ಬಿಜೆಪಿ ಕೋರ್ ಕಮಿಟಿ ಸಭೆ: ಸರ್ಕಾರದ ವಿರುದ್ಧ ಹೋರಾಟ, ಪಕ್ಷ ಸಂಘಟನೆಗೆ ‘ಕಮಲ’ ಪಡೆ ರಣತಂತ್ರ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲು ಮತ್ತು ಮುಂಬರುವ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ…