Sat. Mar 7th, 2026

February 2026

ಖಾಸಗಿ ಚಿಟ್‌ ಗಳನ್ನು ನಂಬಿ ಮೋಸ ಹೋಗುವುದಕ್ಕಿಂತ ಎಂಎಸ್‌ಐಎಲ್‌ ಚಿಟ್‌ ನಲ್ಲಿ ಹಣ ಹಾಕುವುದು ಒಳ್ಳೆಯದುʼ: ಸಿಎಂ

ಬೆಂಗಳೂರು:ಸಾರ್ವಜನಿಕರು ಖಾಸಗಿ ಚಿಟ್‌ ಗಳನ್ನು ನಂಬಿ ಮೋಸ ಹೋಗುವುದಕ್ಕಿಂತ ಎಂಎಸ್‌ಐಎಲ್‌ ಚಿಟ್‌ ನಲ್ಲಿ ಹಣ ಹಾಕುವುದು ಒಳ್ಳೆಯದುʼಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸರಕಾರಿ…

ಜಿಬಿಎ ಚುನಾವಣಾ ರಣಕಹಳೆ: ಬಿಜೆಪಿ ಉಸ್ತುವಾರಿ ರಾಮ್ ಮಾಧವ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಧಾನಿಯ ರಾಜಕೀಯ ಅಖಾಡ ರಂಗೇರಿದೆ. ಬೆಂಗಳೂರಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪಣತೊಟ್ಟಿರುವ ಬಿಜೆಪಿ,…

ಅಧಿಕಾರ ಹಂಚಿಕೆ ವಿಷಯಕ್ಕೆ ಸಮಯವೇ ಉತ್ತರ ನೀಡುತ್ತದೆ:ಡಿಸಿಎಂ

ಮಂಗಳೂರು: ಮುಖ್ಯಮಂತ್ರಿ ಆಗುವ ಕುರಿತು ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇನೆ, ಅಧಿಕಾರ ಹಂಚಿಕೆಗೆ ಸಮಯವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್…

ಬಜೆಟ್ ಸಿದ್ಧತೆ: ಸಂಪನ್ಮೂಲ ಕ್ರೋಢೀಕರಣ ಮತ್ತು ಗ್ಯಾರಂಟಿ ಸಮತೋಲನಕ್ಕೆ ಸಿಎಂ ಸಿದ್ದರಾಮಯ್ಯ ಆದ್ಯತೆ

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಎರಡನೇ ದಿನದ ಸರಣಿ ಸಭೆಗಳನ್ನು ನಡೆಸಿದರು. ಇಂದು ಪ್ರಮುಖವಾಗಿ ಆರ್ಥಿಕ…

ಮೆಟ್ರೋ ದರ ಏರಿಕೆ: ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇ. 15ರಿಂದ 20ರಷ್ಟು ಹೆಚ್ಚಳ ಮಾಡಿರುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಸಂಸದ ತೇಜಸ್ವಿ ಸೂರ್ಯ ನಡುವೆ…

ಖರ್ಗೆ,ರಾಹುಲ್ ಗಾಂಧಿ ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಶಿಲಾನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್

ಪುತ್ತೂರು:”ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್‌ ಗಾಂಧಿ ಅವರು ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಚಾಲನೆ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಇದರ ದಿನಾಂಕ…

ಸರ್ಕಾರಿ ಆಸ್ಪತ್ರೆಗಳಿಗೆ ಜನರಿಕ್ ಔಷಧಿ ಖರೀದಿ: ಪ್ರಸ್ತಾವನೆ ಸಲ್ಲಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ವತಿಯಿಂದ ಔಷಧಿ ಖರೀದಿ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಎರಡು ತಿಂಗಳ ಸಮಯವಾಗುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿನ ರೋಗಿಗಳಿಗೆ…

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅದ್ದೂರಿ ತೆರೆ

ಬೆಂಗಳೂರು: ಸಿನಿಮಾ ಪ್ರೇಮಿಗಳಲ್ಲಿ ಹೊಸ ಸಂಚಲನ ಮೂಡಿಸಿದ್ದ 17ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (BIFFES) ಶುಕ್ರವಾರ ರಾತ್ರಿ ನಗರದ ಲುಲು ಮಾಲ್‌ನಲ್ಲಿ ಅದ್ಧೂರಿ…

ಸಿದ್ದರಾಮಯ್ಯ 5 ವರ್ಷ ಸಿಎಂ ಹೇಳಿಕೆ: ಹೈಕಮಾಂಡ್ ದೆಹಲಿಯಲ್ಲಿದೆಯೇ ಅಥವಾ ಸಿಎಂ ಮನೆಯಲ್ಲಿದೆಯೇ? ಆರ್. ಅಶೋಕ್ ತೀವ್ರ ವಾಗ್ದಾಳಿ

ಬೆಂಗಳೂರು: “ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ” ಎಂಬ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯು ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಅಸ್ತಿತ್ವದ ಬಗ್ಗೆಯೇ…

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸಮಸ್ಯೆ ಅಂತ್ಯ: ವೈದ್ಯಾಧಿಕಾರಿಗಳಿಗೆ 6 ತಿಂಗಳ ಅಲ್ಟ್ರಾಸೌಂಡ್ ತರಬೇತಿ

ಬೆಂಗಳೂರು: ರಾಜ್ಯದ ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ರೇಡಿಯಾಲಜಿಸ್ಟ್‌ಗಳ ಕೊರತೆ ನೀಗಿಸಲು ಮತ್ತು ಗರ್ಭಿಣಿಯರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.…