Sat. Jun 6th, 2026

April 2026

‘ಕೆಡಿ’ ಅಂಗಳದಲ್ಲಿ ತಾರಾ ಮೆರುಗು: ಧ್ರುವ ಸಿನಿಮಾಗೆ ಕಿಚ್ಚನ ಸಾಥ್!

ಬೆಂಗಳೂರು: ಬಹುನಿರೀಕ್ಷಿತ ‘ಕೆಡಿ: ದಿ ಡೆವಿಲ್’ ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಇಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಚಿತ್ರತಂಡ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿ ಸ್ಯಾಂಡಲ್‌ವುಡ್‌ನ ಗಮನ…

ಇಂದಿನ ಅಧಃಪತನಕ್ಕೆ ವಚನಕಾರರ ತತ್ವವೇ ಮದ್ದು: ಹೆಚ್.ಡಿ. ದೇವೇಗೌಡ

ಬೆಂಗಳೂರು: “ಸಮಾಜದ ಸರ್ವ ಕ್ಷೇತ್ರಗಳಲ್ಲೂ ಅಧಃಪತನ ಕಾಣುತ್ತಿರುವ ಇಂದಿನ ಸಂದರ್ಭದಲ್ಲಿ ಅಲ್ಲಮನ ತಾತ್ವಿಕತೆ, ಬಸವಣ್ಣನ ಕ್ರಿಯಾಶೀಲತೆ ಹಾಗೂ ಅಂಬಿಗರ ಚೌಡಯ್ಯನವರ ಆಕ್ರೋಶದ ಅಗತ್ಯವಿದೆ” ಎಂದು…

ಹೀಟ್ ಸ್ಟ್ರೋಕ್ ತಡೆಗೆ ಆರೋಗ್ಯ ಇಲಾಖೆ ಸನ್ನದ್ಧ:ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಸಿಲಿನ ಧಗೆ ಹಾಗೂ ಹೀಟ್ ಸ್ಟ್ರೋಕ್ (ಉಷ್ಣಾಘಾತ) ಎದುರಿಸಲು ಆರೋಗ್ಯ ಇಲಾಖೆ ಸಂಪೂರ್ಣ ಸಜ್ಜಾಗಿದೆ ಎಂದು ಆರೋಗ್ಯ…

ಸಿಲಿಕಾನ್ ಸಿಟಿಯ ಅಂತರಾತ್ಮಕ್ಕೆ ಕನ್ನಡಿ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಅನಾವರಣ

ಬೆಂಗಳೂರು: ಜಗತ್ತಿನ ಭೂಪಟದಲ್ಲಿ ಬೆಂಗಳೂರು ಎಂದರೆ ಕೇವಲ ಸಾಫ್ಟ್‌ವೇರ್ ಕಂಪನಿಗಳ ನಗರವಲ್ಲ, ಅದೊಂದು ಭಾವನೆಗಳ ಸಮ್ಮಿಲನ. ಈ ಭಾವನೆಯನ್ನು ಸಾಕಾರಗೊಳಿಸುವಂತೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ…

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿರ: ಆತಂಕ ಬೇಡ ಎಂದ ಗೃಹಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಶ್ವಾಸಕೋಶದ ಗಂಭೀರ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಆರೋಗ್ಯ…

ಚಾಮರಾಜನಗರದಲ್ಲಿ ವಿಶ್ವದ ಅತಿ ಎತ್ತರದ ಬುದ್ಧನ ಪ್ರತಿಮೆ: ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ಭೂಪಟದಲ್ಲಿ ಚಾಮರಾಜನಗರ ಜಿಲ್ಲೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಕ್ಕಿದೆ. ಜಿಲ್ಲೆಯ ಉತ್ತವಳ್ಳಿಯ ಪಂಚಶೀಲ ಬೆಟ್ಟದಲ್ಲಿ ನಿರ್ಮಾಣವಾಗಲಿರುವ…

ಉಮರ್ ಖಾಲಿದ್ ಪರ ವಿಚಾರ ಸಂಕಿರಣ: ರದ್ದತಿಗೆ ಆಗ್ರಹಿಸಿ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಿಯೋಗದಿಂದ ಮನವಿ

ಬೆಂಗಳೂರು: ದೇಶದ್ರೋಹ ಹಾಗೂ ಭಯೋತ್ಪಾದನಾ ವಿರೋಧಿ ಕಾಯ್ದೆಯಡಿ (UAPA) ಬಂಧಿತನಾಗಿರುವ ಉಮರ್ ಖಾಲಿದ್ ಬೆಂಬಲಿಸಿ ನಗರದಲ್ಲಿ ಆಯೋಜಿಸಲಾಗಿರುವ ವಿಚಾರ ಸಂಕಿರಣವನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ…

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘ಬ್ಲ್ಯಾಕ್ ಔಟ್’ ಸಂಚು: 240 ಸಿಸಿಟಿವಿ ಕೇಬಲ್ ಕಟ್

ಬೆಂಗಳೂರು:ಐಪಿಎಲ್ ಅಬ್ಬರದ ನಡುವೆ ಸಿಲಿಕಾನ್ ಸಿಟಿಯ ಹೃದಯಭಾಗದಲ್ಲಿ ದೊಡ್ಡ ಸಂಚೊಂದು ಬಯಲಾಗಿದೆ! ಸಾವಿರಾರು ಜನ ಮೈದಾನದಲ್ಲಿ ಮೈಮರೆತು ಕುಳಿತಿದ್ದಾಗ, ಅತ್ತ ಕ್ರೀಡಾಂಗಣದ ಕಣ್ಗಾವಲು ವ್ಯವಸ್ಥೆಯನ್ನೇ…

ಸಿಇಟಿ ಕೀ ಉತ್ತರ ಪ್ರಕಟ: ಪಿಜಿಸಿಇಟಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಏಪ್ರಿಲ್ 23 ಮತ್ತು 24ರಂದು ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-2026) ಎಲ್ಲಾ ವಿಷಯಗಳ ತಾತ್ಕಾಲಿಕ ಕೀ…

ರಾಜ್ಯ ಸರ್ಕಾರದ ಬಳಿ ಚುನಾವಣೆ ನಡೆಸಲೂ ಹಣವಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಟೀಕೆ

ತುಮಕೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಹಣಕಾಸಿನ…