ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ವಿಪಕ್ಷಗಳ ಟೀಕೆಗೆ ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
ಬೆಂಗಳೂರು: “ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ನಮ್ಮ ಸರ್ಕಾರ ಅತ್ಯಂತ ಪ್ರೀತಿಯಿಂದ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ”…
