“ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಮುಂಗಾರು ಮಳೆ: ಮಲೆನಾಡು, ಕರಾವಳಿಗೆ ‘ರೆಡ್ ಅಲರ್ಟ್’ ವಾರ್ನಿಂಗ್, ಬೆಂಗಳೂರಿನಲ್ಲಿ ಮುಂದುವರಿದ ವರುಣನ ಅಬ್ಬರ!”
ಬೆಂಗಳೂರು:ರಾಜ್ಯದ ಜನತೆ ಬಹುದಿನಗಳಿಂದ ಕಾಯುತ್ತಿದ್ದ ನೈಋತ್ಯ ಮುಂಗಾರು (Monsoon) ಕರ್ನಾಟಕಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ. ಇದರ ಬೆನ್ನಲ್ಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡು, ಕರಾವಳಿ…
