ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಕೆ!
ನವದೆಹಲಿ:ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋ ನಗರದಲ್ಲಿ ಜಾಗತಿಕ ಕ್ರೀಡಾ ಹಬ್ಬ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಭವ್ಯ ಚಾಲನೆ ದೊರೆತಿದೆ. ಈ ಮಹತ್ವದ ಕ್ರೀಡಾಕೂಟದಲ್ಲಿ ದೇಶದ ಕೀರ್ತಿ ಪತಾಕೆಯನ್ನು ಹಾರಿಸಲು…
