ಕರ್ನಾಟಕವನ್ನು ಜಾಗತಿಕ ಪ್ರವಾಸಿ ತಾಣವಾಗಿಸಲು ಸಾರಿಗೆ ಮತ್ತು ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ: ಸಚಿವ ಕೆ.ಜೆ. ಜಾರ್ಜ್ ಘೋಷಣೆ
ಬೆಂಗಳೂರು: ಕರ್ನಾಟಕವನ್ನು ಅಂತರರಾಷ್ಟ್ರೀಯ ಮಟ್ಟದ ಅತ್ಯುತ್ತಮ ಪ್ರವಾಸಿ ಕೇಂದ್ರವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರವು ಸಾರಿಗೆ ಸಂಪರ್ಕ ವ್ಯವಸ್ಥೆಯ ಸುಧಾರಣೆ, ಮೂಲಸೌಕರ್ಯಗಳ ಬಲವರ್ಧನೆ, ಕರಾವಳಿ ಭಾಗದ…
