ಮೆಜೆಸ್ಟಿಕ್ ಅಂಡರ್‌ಪಾಸ್ ಒತ್ತುವರಿ ರಾಜಕಾರಣಿಗಳಿಗೆ ಕಾಣುತ್ತಿಲ್ಲವೇ?: ಫುಟ್‌ಪಾತ್ ತೆರವು ನಾಟಕದ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ (ಫುಟ್‌ಪಾತ್) ಒತ್ತುವರಿ ತೆರವುಗೊಳಿಸುವ ದೊಡ್ಡ ದೊಡ್ಡ ಜಂಟಿ ಕಾರ್ಯಾಚರಣೆಗಳನ್ನು ನಡೆಸುತ್ತಿರುವ ಬಿಬಿಎಂಪಿ ಅಧಿಕಾರಿಗಳು ಹಾಗೂ…
