ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ 2028ರ ಚುನಾವಣೆಗೆ ಮಾಹಿತಿ ಸಂಗ್ರಹ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ!
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಮರುಪರಿಶೀಲನಾ ಪ್ರಕ್ರಿಯೆಯ ಹಿಂದೆ ದೊಡ್ಡ ರಾಜಕೀಯ ತಂತ್ರ ಅಡಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
