ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ಯಾಬಿನೆಟ್ ಕ್ಲೈಮ್ಯಾಕ್ಸ್: ದೆಹಲಿ ಅಂಗಳದಲ್ಲಿ ಸಿದ್ದರಾಮಯ್ಯ-ಡಿಕೆಶಿ ಜಂಟಿ ಲೆಕ್ಕಾಚಾರ, ಹೈಕಮಾಂಡ್ ಅಂತಿಮ ತೀರ್ಮಾನದತ್ತ ಎಲ್ಲರ ಚಿತ್ತ!
ನವದೆಹಲಿ/ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯ (Cabinet Expansion) ಪ್ರಕ್ರಿಯೆ ಇದೀಗ ಅಂತಿಮ ಹಂತಕ್ಕೆ ತಲುಪಿದೆ.…
