ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಹೆಚ್‌ಐವಿ ಸೋಂಕು ವದಂತಿ ಸುಳ್ಳು: ಆರೋಗ್ಯ ಇಲಾಖೆ ಭರ್ಜರಿ ಸ್ಪಷ್ಟನೆ!
ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್‌ಐವಿ (HIV) ಸೋಂಕು ಹರಡಿದೆ ಹಾಗೂ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ತಪಾಸಣೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
