ಮೈಸೂರಲ್ಲಿ ಇತಿಹಾಸ ಮರುಸೃಷ್ಟಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಭವ್ಯ ‘ವಿವೇಕ ಸ್ಮಾರಕ’ ಲೋಕಾರ್ಪಣೆ!
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಅತ್ಯಂತ ಐತಿಹಾಸಿಕ ಕ್ಷಣವೊಂದು ದಾಖಲಾಗಿದೆ. ಶ್ರೀ ರಾಮಕೃಷ್ಣ ಆಶ್ರಮದ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ಅತ್ಯಾಧುನಿಕ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ…
