Sat. Nov 7th, 2026

September 2026

ಮತದಾರರ ಗಮನಕ್ಕೆ: ನಿಮ್ಮ ಹೆಸರು ಪಟ್ಟಿಯಲ್ಲಿಲ್ಲವೇ? ತಕ್ಷಣವೇ ‘ಫಾರ್ಮ್ 6’ ಸಲ್ಲಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕರೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)-2026 ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಹಕ್ಕುಗಳು…

ಅಮೆರಿಕದಲ್ಲೂ ಕರ್ನಾಟಕ ಗ್ಯಾರಂಟಿಗಳದ್ದೇ ಸದ್ದು; ವಿಧಾನ ಪರಿಷತ್ತಿನಲ್ಲಿ ದಿನೇಶ್ ಗೂಳಿಗೌಡ ಅಂಕಿ-ಅಂಶಗಳ ಸಮರ್ಥನೆ

ಬೆಂಗಳೂರು: “ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳು ಇಂದು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ವಿಶ್ವದ ಬಲಿಷ್ಠ ರಾಷ್ಟ್ರವಾದ ಅಮೆರಿಕದ ಅಧ್ಯಕ್ಷ ಡೊನಾಲ್ಡ್…

ಕಾವೇರಿ ನೀರು ಬಿಡುಗಡೆ ಆದೇಶದ ವಿರಿದ್ಧ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಚಿತ್ರದುರ್ಗ: “ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸಿನ ವಿರುದ್ಧ ರಾಜ್ಯ ಸರ್ಕಾರವು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ”…

ಮತದಾರರ ಹಕ್ಕು ಕಸಿಯುವ SIR ವಿರುದ್ಧ ಮತ್ತೊಂದು ಕ್ರಾಂತಿ: ರಾಯಚೂರಿನಲ್ಲಿ ನಟ ಪ್ರಕಾಶ್ ರಾಜ್ ಸ್ಫೋಟಕ ಹೇಳಿಕೆ

ರಾಯಚೂರು: ಕೇಂದ್ರ ಸರ್ಕಾರದ ಆದೇಶದ ಮೇರೆಗೆ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ದೇಶದ ಅರ್ಹ…

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ 48 ಗಂಟೆಗಳ ಗಡುವು ನೀಡಿದ ಸಿಜೆಪಿ ಸ್ಥಾಪಕ ಅಭಿಜೀತ್ ದಿಪ್ಕೆ

ನವದೆಹಲಿ: ದೇಶದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ವಿರೋಧ ಪಕ್ಷದ ಪ್ರಮುಖ ನಾಯಕರ ಕ್ಷೇತ್ರಗಳಿಂದ ಲಕ್ಷಾಂತರ ಮತಗಳನ್ನು ವ್ಯವಸ್ಥಿತವಾಗಿ ತೆಗೆದುಹಾಕಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿರುವ…

ಗೃಹಲಕ್ಷ್ಮಿ ಯೋಜನೆಗೆ ಹೈಟೆಕ್ ಫಿಲ್ಟರ್: ಮನೆ-ಮನೆಗೆ ತೆರಳಿ ಫೇಸ್ ಸ್ಕ್ಯಾನ್, ಜಿಪಿಎಸ್ ಲೋಕೇಶನ್ ಪರಿಶೀಲನೆಗೆ ಹೊಸ ಮಾರ್ಗಸೂಚಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ಅಕ್ರಮಗಳನ್ನು ತಡೆಯಲು ಮತ್ತು ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು…

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್: ನೆರೆ ರಾಜ್ಯಕ್ಕೆ ಪ್ರತಿನಿತ್ಯ 4,000 ಕ್ಯೂಸೆಕ್ ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಶಿಫಾರಸು

ಬೆಂಗಳೂರು/ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ…

ಯುಪಿಐ ಶುಲ್ಕ ನೀತಿಗೆ ಮುಷ್ಕರದ ಬಿಸಿ: ಅ. 2 ರಂದು ‘ನೋ ಯುಪಿಐ ಡೇ’

ಬೆಂಗಳೂರು: ಕೇಂದ್ರ ಸರ್ಕಾರವು ಯುಪಿಐ (UPI) ವಹಿವಾಟುಗಳ ಮೇಲೆ ವಿಧಿಸಲು ಉದ್ದೇಶಿಸಿರುವ ಹೊಸ ಸೇವಾ ಶುಲ್ಕವನ್ನು ವಿರೋಧಿಸಿ ದೇಶದ ಪ್ರಮುಖ ವ್ಯಾಪಾರಿ ಸಂಘಟನೆಗಳು ಅಕ್ಟೋಬರ್…

ಮತದಾರರ ಪಟ್ಟಿ ಅಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು…

ರಾಜ್ಯದ ನಾಗರಿಕರ ರಕ್ಷಣೆ ನಮ್ಮ ಹೊಣೆ; ಕೇಂದ್ರದಿಂದ ಬರ ಪರಿಹಾರ ಸಿಗುವ ವಿಶ್ವಾಸವಿದೆ:ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ 200ಕ್ಕೂ ಹೆಚ್ಚು ತಾಲ್ಲೂಕುಗಳು ತೀವ್ರ ಬರಗಾಲದಿಂದ ತತ್ತರಿಸಿದ್ದು, ರೈತರ ಬೆಳೆ ನಾಶ, ನೀರಿನ ಅಭಾವ ಮತ್ತು ವಿದ್ಯುತ್ ಉತ್ಪಾದನೆ ಕುಸಿತದಂತಹ ಸವಾಲುಗಳನ್ನು…