ಸಿಸಿಟಿವಿ ಕಣ್ಗಾವಲಿನಲ್ಲಿ ಎಸ್‌ಎಸ್‌ಎಲ್‌ಸಿ ರಾಜ್ಯಮಟ್ಟದ ಪ್ರಥಮ ಸಂಕಲನಾತ್ಮಕ ಮೌಲ್ಯಮಾಪನ (SA-1) ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯಾದ್ಯಂತ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಥಮ ಸಂಕಲನಾತ್ಮಕ ಮೌಲ್ಯಮಾಪನ (SA-1) ಪರೀಕ್ಷೆಯು ಇಂದಿನಿಂದ ಸುಸೂತ್ರವಾಗಿ ಆರಂಭಗೊಂಡಿದೆ. ಮುಂಬರುವ ವಾರ್ಷಿಕ…
