ಬೇಡಿಕೆ ಈಡೇರದಿದ್ದರೆ 108 ಆ್ಯಂಬುಲೆನ್ಸ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ಎಚ್ಚರಿಕೆ: ಬ್ಲ್ಯಾಕ್‌ಮೇಲ್‌ಗೆ ಸೊಪ್ಪು ಹಾಕಲ್ಲ ಎಂದ ಯು.ಟಿ. ಖಾದರ್
ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ‘108’ ಆರೋಗ್ಯ ಕವಚ ಆ್ಯಂಬುಲೆನ್ಸ್ ನೌಕರರು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.ಇಲಾಖೆ…
