Sat. Nov 7th, 2026

September 2026

ಮತದಾರರ ಪಟ್ಟಿ ದುರುಪಯೋಗ ಆರೋಪ: ಚುನಾವಣಾ ಆಯೋಗದ ವಿರುದ್ಧ ಹೋರಾಟಕ್ಕೆ ಬಿ.ಕೆ. ಹರಿಪ್ರಸಾದ್ ಕರೆ

ಬೆಂಗಳೂರು: “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಬೆಂಗಳೂರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ. ಇದರ…

ಬೆಂಗಳೂರಿನ ಬೃಹತ್ ಯೋಜನೆಗಳಿಗೆ ರಕ್ಷಣಾ ಇಲಾಖೆ ಒಪ್ಪಿಗೆ: ನವದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ಪ್ರಮುಖ ಮೂಲಸೌಕರ್ಯ ಯೋಜನೆಗಳ ಶೀಘ್ರ ಜಾರಿಗೆ ಅಗತ್ಯವಿರುವ ರಕ್ಷಣಾ ಇಲಾಖೆಯ ಭೂಮಿ ಹಾಗೂ ಅನುಮತಿಗಳ…

ರಾಜ್ಯ ರಾಜಕಾರಣಕ್ಕೆ ಮರಳುವ ಮುನ್ಸೂಚನೆ ನೀಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

ಬೆಂಗಳೂರು: ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರದಲ್ಲೇ ರಾಜ್ಯ ರಾಜಕಾರಣಕ್ಕೆ ಮರಳಿ ಸಕ್ರಿಯರಾಗುವ ದಿಕ್ಸೂಚಿಯೊಂದನ್ನು ನೀಡಿದ್ದಾರೆ.…

ಪೊಲೀಸ್ ಇಲಾಖೆಯಲ್ಲಿ ಸಮಗ್ರ ಸುಧಾರಣೆ: ನಿವೃತ್ತ ಡಿಜಿಪಿ ಆರ್.ಕೆ. ದತ್ತ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತಜ್ಞರ ಸಮಿತಿ ರಚನೆ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಿ, ವ್ಯವಸ್ಥೆಯನ್ನು ಇನ್ನಷ್ಟು ತ್ವರಿತ, ಪಾರದರ್ಶಕ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.…

ಬೆಂಗಳೂರಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಕುಮ್ಕಿ ಆನೆಗಳ ಮೂಲಕ ಶೀಘ್ರದಲ್ಲೇ ಸೆರೆ ಹಿಡಿಯಲು ಸಚಿವ ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು: ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಭೀಕರ ದುರಂತವೊಂದು ಸಂಭವಿಸಿದೆ. ಮೈಸೂರು ರಸ್ತೆಯ ಕೆಂಗೇರಿ ಬಳಿಯ ಅಂಚೆಪಾಳ್ಯದಲ್ಲಿ ಮುಂಜಾನೆ ವಾಕಿಂಗ್ ತೆರಳಿದ್ದ ನಾಗರಾಜ್…

ಮೈಸೂರು ದಸರಾ: ಮಾವುತರಿಗೆ ರಾಜಾತಿಥ್ಯ, ಹೋಳಿಗೆ-ತುಪ್ಪ ಬಡಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ದಸರಾ ಗಜಪಡೆಯ ಮಾವುತರು, ಕಾವಾಡಿಗಳು ಹಾಗೂ ಅವರ ಕುಟುಂಬಸ್ಥರಿಗಾಗಿ ಸೋಮವಾರ ಬೆಳಿಗ್ಗೆ…

ಭೀಮಾ ನದಿಗೆ ಕೆಮಿಕಲ್ ತ್ಯಾಜ್ಯ: ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಯಾದಗಿರಿ: ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ರಾಸಾಯನಿಕ ಘಟಕಗಳಿಂದ ಸಂಸ್ಕರಿಸದ ಕಲುಷಿತ ತ್ಯಾಜ್ಯ ನೀರನ್ನು ಮುಕ್ತವಾಗಿ ಹರಿಸುತ್ತಿರುವುದರಿಂದ ಭೀಮಾ ನದಿ ಕಲುಷಿತಗೊಳ್ಳುತ್ತಿರುವ ಪ್ರಕರಣವನ್ನು ಅರಣ್ಯ,…

ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಅದ್ಧೂರಿ ಕಂಬಳ: ಆನ್‌ಲೈನ್ ನೋಂದಣಿ ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಭ್ರಮಕ್ಕೆ ಈ ಬಾರಿ ಮತ್ತೊಂದು ವಿಶೇಷ ಆಕರ್ಷಣೆ ಸೇರ್ಪಡೆಯಾಗಿದೆ. ಕರಾವಳಿ ಕರ್ನಾಟಕದ…

ಜಂಬೂ ಸವಾರಿ ಮಾರ್ಗದಲ್ಲಿ ಖಾಕಿ ಕಾವಲು: ಸುಗಮ ಸಂಚಾರ ಮತ್ತು ಅಭೇದ್ಯ ಭದ್ರತೆಗೆ ಪೊಲೀಸ್ ಇಲಾಖೆ ಹೈ-ಅಲರ್ಟ್

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅತ್ಯಂತ ಪ್ರಮುಖ ಆಕರ್ಷಣೆಯಾದ ವಿಜಯದಶಮಿಯ ‘ಜಂಬೂ ಸವಾರಿ’ ಮೆರವಣಿಗೆಗೆ ಕೌಂಟ್‌ಡೌನ್ ಆರಂಭವಾಗಿದೆ. ಲಕ್ಷಾಂತರ ದೇಶ-ವಿದೇಶಿ ಪ್ರವಾಸಿಗರು ಸಾಕ್ಷಿಯಾಗಲಿರುವ ಈ…

ಬರ ಅಧ್ಯಯನಕ್ಕೆ ಕೇಂದ್ರದ 3 ತಂಡಗಳ ಭೇಟಿ; ಬಿಜೆಪಿ ಬರದಿದ್ದರೂ ನ್ಯಾಯಕ್ಕಾಗಿ ಹೋರಾಟ: ಡಾ. ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯ ವಾಸ್ತವಾಂಶಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ಮೂರು ಪ್ರತ್ಯೇಕ ಉನ್ನತ ಮಟ್ಟದ ತಂಡಗಳು ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಲಿವೆ ಎಂದು…