Sat. Nov 7th, 2026

September 2026

ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ?, ಕೆಪಿಎಸ್‌ಸಿ ಅಕ್ರಮಕ್ಕೆ ಸಿಎಂ ಜಾಣಮೌನ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: “ದೆಹಲಿಯಲ್ಲಿ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಗಲಾಟೆ ಎಬ್ಬಿಸುವ ಕಾಂಗ್ರೆಸ್ ನಾಯಕರು, ಕರ್ನಾಟಕದ ಕೆಪಿಎಸ್‌ಸಿಯಲ್ಲಿ ಸರಣಿ ನೇಮಕಾತಿ ಅಕ್ರಮಗಳು ನಡೆಯುತ್ತಿದ್ದರೂ…

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): ಪ್ರಮುಖ ಸುಧಾರಣೆಗಳು ಮತ್ತು ಅವಧಿ ವಿಸ್ತರಣೆ ಕುರಿತು ಚುನಾವಣಾ ಆಯೋಗದ ಮಹತ್ವದ ಪ್ರಕಟಣೆ

ನವದೆಹಲಿ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಇಂದು (ಶನಿವಾರ) ಮಧ್ಯಾಹ್ನ…

ಧಮ್ ಇದ್ದರೆ ನನ್ನನ್ನು ಬಂಧಿಸಲಿ, ವೋಟ್ ಕಳ್ಳತನದ ವಿರುದ್ಧ ಹೋರಾಟ ನಿಲ್ಲದು: ಕೇಂದ್ರ ಸರ್ಕಾರಕ್ಕೆ ನಟ ಪ್ರಕಾಶ್ ರಾಜ್ ಬಹಿರಂಗ ಸವಾಲು

ತುಮಕೂರು: “ಕಳೆದ 12-13 ವರ್ಷಗಳಿಂದ ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರದ ನೀತಿಗಳನ್ನು ನಿರಂತರವಾಗಿ ಟೀಕಿಸುತ್ತಲೇ ಬಂದಿದ್ದೇನೆ. ನನ್ನ ಮೇಲೆ ಯಾವುದೇ…

ಹಾಲಿನ ದರ ಏರಿಕೆ ಪ್ರಸ್ತಾವನೆ,ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ; ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ಬೆಂಗಳೂರು : “ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದು…

ಸಾರ್ವಜನಿಕ ಕಾರ್ಯಕ್ರಮದಲ್ಲಿ ಮೋಹಕ ತಾರೆ ರಮ್ಯಾ ಮಿಂಚು: ಸಿಎಂ ಡಿ.ಕೆ. ಶಿವಕುಮಾರ್ ಜೊತೆ ವೇದಿಕೆ ಹಂಚಿಕೊಂಡ ಮಾಜಿ ಸಂಸದೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ‘ಸ್ಯಾಂಡಲ್‌ವುಡ್ ಕ್ವೀನ್’ ಎಂದೇ ಖ್ಯಾತರಾದ ನಟಿ ಮತ್ತು ರಾಜಕೀಯ ನಾಯಕಿ ರಮ್ಯಾ ಅವರು ಸುದೀರ್ಘ ಬಿಡುವಿನ ಬಳಿಕ ಸಾರ್ವಜನಿಕ ವಲಯದಲ್ಲಿ…

ಯಂತ್ರಗಳನ್ನು ನೀವೇ ನಿಯಂತ್ರಿಸಿ, ಅದಕ್ಕೆ ಗುಲಾಮರಾಗಬೇಡಿ: ಪದವೀಧರರಿಗೆ ಪರಮೇಶ್ವರ್ ಕರೆ

ಬೆಳಗಾವಿ: “ಪ್ರಸ್ತುತ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ (AI) ಕಲಿಕೆ ಇನ್ನು ಮುಂದೆ ಕೇವಲ ಐಚ್ಛಿಕವಾಗಿ ಉಳಿದಿಲ್ಲ. ಯುವ ಇಂಜಿನಿಯರ್‌ಗಳು ಕೇವಲ ಬುದ್ಧಿವಂತ ವ್ಯವಸ್ಥೆಗಳನ್ನು ಬಳಸುವುದನ್ನು…

ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ ಒಂದು ವರ್ಷದ ವೇತನ ನೀಡಲು ಸಿದ್ದ: ಶಾಸಕ ಎಂ.ಆರ್. ಪಾಟೀಲ್

ಹುಬ್ಬಳ್ಳಿ: ರಾಜ್ಯದ ಅನ್ನದಾತರು ತೀವ್ರ ಬರಗಾಲದಿಂದ ಕಂಗಾಲಾಗಿದ್ದು, ಸರ್ಕಾರ ತಕ್ಷಣವೇ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಕುಂದಗೋಳ ಕ್ಷೇತ್ರದ ಬಿಜೆಪಿ ಶಾಸಕ ಎಂ.ಆರ್.…

ಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಜಂಟಿ ಕಾರ್ಯತಂತ್ರ: ವಿಜಯೇಂದ್ರ

ಬೆಂಗಳೂರು: ಮುಂಬರುವ ನಾಲ್ಕು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಎರಡೂ ಪಕ್ಷಗಳು ಪೂರ್ಣ ಸಮನ್ವಯದೊಂದಿಗೆ…

ಚುನಾವಣಾ ಆಯೋಗದ ದುರ್ಬಳಕೆ ಆರೋಪ:ಜ್ಞಾನೇಶ್ ಕುಮಾರ್ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶದ ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಮತ್ತು ಮತದಾರರ ಪಟ್ಟಿಯಿಂದ ವ್ಯವಸ್ಥಿತವಾಗಿ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್…

ಹಾಲಿನ ದರ ಏರಿಕೆ ಪ್ರಸ್ತಾವನೆ: ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಒಕ್ಕೂಟಗಳ ಅಧ್ಯಕ್ಷರಿಂದ ಮನವಿ ಸಲ್ಲಿಕೆ

ಬೆಂಗಳೂರು: ರಾಜ್ಯದ ಹೈನುಗಾರರ ಹಿತರಕ್ಷಣೆ ಮತ್ತು ಹಾಲಿನ ಉತ್ಪಾದನಾ ವೆಚ್ಚ ಸರಿದೂಗಿಸುವ ನಿಟ್ಟಿನಲ್ಲಿ ಹಾಲಿನ ಮಾರಾಟ ದರವನ್ನು ಪರಿಷ್ಕರಿಸುವಂತೆ ಕೋರಿ ವಿವಿಧ ಜಿಲ್ಲಾ ಹಾಲು…