ಕೆಇಎ ನೇಮಕಾತಿ: ಇಂದು 6 ಸಾವಿರ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆ; ಡಿಸಿಇಟಿ ಸೀಟು ಪ್ರವೇಶಕ್ಕೆ ಕಾಲಾವಕಾಶ ವಿಸ್ತರಣೆ
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆಗಸ್ಟ್ 22ರ ಶನಿವಾರದಂದು ರಾಜಧಾನಿಯಲ್ಲಿ…
