Sat. Nov 7th, 2026

2026

ಸಾರ್ವಜನಿಕರ ಮಕ್ಕಳ ಆರೋಗ್ಯಕ್ಕಾಗಿ ನನ್ನ ಹೋರಾಟ, ನನ್ನ ಸ್ವಹಿತಾಸಕ್ತಿಗಲ್ಲ : ನಂದಿನಿ ಉತ್ಪನ್ನಗಳು ವಿಷಕಾರಿ ಎಂದ ವೈದ್ಯೆ ಡಾ.ಶರಣ್ಯಾ

ಬೆಂಗಳೂರು:ನಾನು ಈ ಹೋರಾಟ ಮಾಡುತ್ತಿರುವುದು ಸಾರ್ವಜನಿಕರ ಮಕ್ಕಳ ಆರೋಗ್ಯದ ವಿಷಯಕ್ಕಾಗಿ. ನನ್ನ ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ ಎಂದು ಚರ್ಮರೋಗ ತಜ್ಞೆ ಡಾ.ಶರಣ್ಯಾ ಸಂತೋಷ್ ಪದ್ಮಾ…

ಶಾಲಾ ಬಾಲಕಿಯರಿಗೆ ಉಚಿತ ಸೈಕಲ್ ಯೋಜನೆ ಮರುಜಾರಿಗೆ ಶಿಫಾರಸು: ಸಿಎಂ ಸಿದ್ದರಾಮಯ್ಯಗೆ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಬಾಲಕಿಯರಿಗೆ ಉಚಿತ ಬೈಸಿಕಲ್ ಯೋಜನೆಯನ್ನು ಮರುಜಾರಿಗೊಳಿಸುವುದು ಸೇರಿದಂತೆ ಪ್ರಮುಖ ಅಭಿವೃದ್ಧಿ ಕ್ರಮಗಳ ಕುರಿತು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ…

AI ತಂತ್ರಜ್ಞಾನ ‘ಐರನ್ ಮ್ಯಾನ್’ ಚಿತ್ರದಂತೆ ಅದ್ಭುತ: ಮೆಟಾ ಸಹಯೋಗದಲ್ಲಿ ತಪ್ಪು ಮಾಹಿತಿ ತಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚುತ್ತಿರುವ ತಪ್ಪು ಮಾಹಿತಿಯ ಪ್ರಸಾರವನ್ನು ತಡೆಯಲು ಬಲವಾದ ಮತ್ತು ಜವಾಬ್ದಾರಿಯುತ ಎಐ (AI) ಚೌಕಟ್ಟುಗಳ ಅಗತ್ಯವಿದೆ ಎಂದು ಮಾಹಿತಿ ತಂತ್ರಜ್ಞಾನ…

ಪ್ರವಾಸಿಗರಿಗೆ ಸಿಹಿ ಸುದ್ದಿ:ಬಂಡೀಪುರ, ನಾಗರಹೊಳೆ ಸಫಾರಿ ಇಂದಿನಿಂದ ಪುನರಾರಂಭ

ಬೆಂಗಳೂರು: ಹುಲಿ ದಾಳಿ ಮತ್ತು ಮಾನವ-ವನ್ಯಜೀವಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್‌ನಿಂದ ಸ್ಥಗಿತಗೊಂಡಿದ್ದ ರಾಜ್ಯದ ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆಯಲ್ಲಿ…

ಬಿಜೆಪಿ ಕೋರ್ ಕಮಿಟಿ ಸಭೆ: ಸರ್ಕಾರದ ವಿರುದ್ಧ ಹೋರಾಟ, ಪಕ್ಷ ಸಂಘಟನೆಗೆ ‘ಕಮಲ’ ಪಡೆ ರಣತಂತ್ರ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲು ಮತ್ತು ಮುಂಬರುವ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ…

ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಸೀಮಿತವಲ್ಲ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: “ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಂದು ಧರ್ಮಕ್ಕೆ ಸೀಮಿತವಾದವರಲ್ಲ, ಅವರ ಹೆಸರಿನಲ್ಲಿ ರಾಜಕಾರಣ ಮಾಡುವುದು ಅಥವಾ ಅವರನ್ನು ಕೇಸರಿಕರಣಗೊಳಿಸುವುದು ಸರಿಯಲ್ಲ” ಎಂದು ಕನ್ನಡ…

ಮತದಾರರ ಪಟ್ಟಿ ಲೋಪದೋಷ ಸರಿಪಡಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಶಿವಕುಮಾರ್ ಪತ್ರ

ಬೆಂಗಳೂರು: ಬೃಹತ್ ಬೆಂಗಳೂರು ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಕಂಡುಬಂದಿರುವ ಗಂಭೀರ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಮನೆಗಳ ಮರು ಮ್ಯಾಪಿಂಗ್ ಮಾಡಬೇಕು ಎಂದು ಒತ್ತಾಯಿಸಿ…

ಪ್ರವಾಸೋದ್ಯಮದ ಲಾಭ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಸಚಿವ ಹೆಚ್.ಕೆ. ಪಾಟೀಲ್

ಬೆಂಗಳೂರು: ಪ್ರವಾಸೋದ್ಯಮವು ಕೇವಲ ಒಂದು ಉದ್ಯಮವಲ್ಲ, ಅದು ಸಮಾಜದ ಅಡೆತಡೆಗಳನ್ನು ನಿವಾರಿಸುವ ಒಂದು ಸಾಮಾಜಿಕ ಶಕ್ತಿ. ಇದರ ಬೆಳವಣಿಗೆಯ ಪ್ರಯೋಜನಗಳು ಬೆಂಗಳೂರಿನಿಂದ ಹಿಡಿದು ಕಿತ್ತೂರು…

ನಂದಿನಿ ಉತ್ಪನ್ನಗಳ ವಿರುದ್ಧ ಅಪಪ್ರಚಾರ: ರೀಲ್ಸ್ ಮಾಡಿದ್ದವರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ದಶಕಗಳಿಂದ ಕೋಟ್ಯಂತರ ಗ್ರಾಹಕರ ನಂಬಿಕೆಗೆ ಪಾತ್ರವಾಗಿರುವ ‘ನಂದಿನಿ’ ಬ್ರ್ಯಾಂಡ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಪ್ರಕರಣಕ್ಕೆ…

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಾಲ್ಕು ಪ್ರಮುಖ ನಿರ್ಣಯ ಅಂಗೀಕಾರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ವೈಫಲ್ಯಗಳು, ಹದಗೆಟ್ಟ ಕಾನೂನು ಸುವ್ಯವಸ್ಥೆ ಮತ್ತು ಬೆಂಗಳೂರಿನ ಮೂಲಸೌಕರ್ಯ ಕುಸಿತದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಬಿಜೆಪಿ ನಿರ್ಧರಿಸಿದೆ.…