Sat. Nov 7th, 2026

2026

ವೀರಲೋಕ ಪುಸ್ತಕ ಸಂತೆ: ಲೇಖಕರು ಹಾಗೂ ಪ್ರಕಾಶಕರ ಪುಸ್ತಕಗಳ ಉಚಿತ ಪ್ರದರ್ಶನ ಮತ್ತು ಮಾರಾಟಕ್ಕೆ ಸುವರ್ಣಾವಕಾಶ

ಬೆಂಗಳೂರು: ಕನ್ನಡ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ‘ವೀರಲೋಕ’ ಸಂಸ್ಥೆಯು ತನ್ನ ಬಹುನಿರೀಕ್ಷಿತ 6ನೇ ಆವೃತ್ತಿಯ ‘ವೀರಲೋಕ ಪುಸ್ತಕ ಸಂತೆ’ಯನ್ನು ನವೆಂಬರ್ 20, 21…

ಬೆಂಗಳೂರು ಸಿಟಿ ಪೊಲೀಸ್ ಸಾಮಾಜಿಕ ಜಾಗೃತಿ ಪೋಸ್ಟ್‌: ವ್ಹೀಲಿಂಗ್ ಮಾಡಿದರೆ ಯಮರಾಜನೇ ಗತಿ!

ಬೆಂಗಳೂರು: ರಸ್ತೆ ಸುರಕ್ಷತೆ ಹಾಗೂ ಅಪಾಯಕಾರಿ ಬೈಕ್ ಸ್ಟಂಟ್‌ಗಳ ವಿರುದ್ಧ ಬೆಂಗಳೂರು ನಗರ ಪೊಲೀಸರು (Bengaluru City Police) ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಮಾದರಿಯ…

ದೀಪಾವಳಿ ಗಿಫ್ಟ್: ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳ ₹7,405.86 ಕೋಟಿ ಒಟ್ಟಿಗೆ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು: ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತುಗಳನ್ನು…

ಕೆ.ಆರ್.ನಗರ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ತಾಯಿ-ಮಗು ಸಾವು: ಸಮಗ್ರ ವರದಿ ನೀಡಲು ಡಾ. ನಾಗಲಕ್ಷ್ಮೀಬಾಯಿ ಆದೇಶ

ಮೈಸೂರು: ಜಿಲ್ಲೆಯ ಕೃಷ್ಣರಾಜನಗರ (ಕೆ.ಆರ್.ನಗರ) ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಗರ್ಭಿಣಿ ಹಾಗೂ ಶಿಶು ಮೃತಪಟ್ಟಿರುವ ದಾರುಣ ಘಟನೆ…

2027ರ ವೇಳೆಗೆ ಎಲ್ಲಾ ಸರ್ಕಾರಿ ಶಾಲೆಗಳು ದ್ವಿಭಾಷಾ ಮಾಧ್ಯಮಕ್ಕೆ: ಸಚಿವ ಮಧು ಬಂಗಾರಪ್ಪ ಕರೆ

ಬೆಂಗಳೂರು: ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಮಹತ್ತರ ಹೆಜ್ಜೆ ಇಟ್ಟಿದೆ. ಬರುವ 2027ರ ಒಳಗೆ ರಾಜ್ಯದ ಪ್ರತಿಯೊಂದು…

ಮೋಹನದಾಸ್ ಪೈ ‘ಶಕುನಿ’ ಕೆಲಸ ಮಾಡುತ್ತಿದ್ದಾರೆ, ನನ್ನ ಹೇಳಿಕೆಗೆ ಬದ್ಧ: ಕರವೇ ಅಧ್ಯಕ್ಷ ನಾರಾಯಣಗೌಡ 

ಬೆಂಗಳೂರು: “ಕನ್ನಡಿಗರ ಹಿತಾಸಕ್ತಿಯ ವಿಷಯದಲ್ಲಿ ಉದ್ಯಮಿ ಮೋಹನದಾಸ್ ಪೈ ಅವರು ಮಾಡುತ್ತಿರುವುದು ಶಕುನಿ ಕೆಲಸಗಳನ್ನೇ. ಈ ಕುರಿತು ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ”…

ಬೃಹತ್ ಇವಿ ಟ್ಯಾಕ್ಸಿ ಕಂಪನಿಗಳ ಅಬ್ಬರ: ಸ್ಥಳೀಯ ಸಣ್ಣ ಉದ್ಯಮಿಗಳ ಭವಿಷ್ಯಕ್ಕೆ ಆತಂಕ

ಬೆಂಗಳೂರು: ಸಿಲಿಕಾನ್ ಸಿಟಿಯ ಸಾರಿಗೆ ಮಾರುಕಟ್ಟೆಗೆ ಅಂತಾರಾಷ್ಟ್ರೀಯ ಮಟ್ಟದ ಬೃಹತ್ ಬಂಡವಾಳದ ವಿದ್ಯುತ್ ಚಾಲಿತ (EV) ಟ್ಯಾಕ್ಸಿ ಸಂಸ್ಥೆಗಳು ಲಗ್ಗೆ ಇಡುತ್ತಿರುವುದು ಸ್ಥಳೀಯ ಸಣ್ಣ…

ಅರಮನೆ, ಅಂಬಾರಿ, ಸಿಂಹಾಸನ ನಮ್ಮ ಖಾಸಗಿ ಸ್ವತ್ತು: ಮೈಸೂರಿನಲ್ಲಿ ದಾಖಲೆ ಸಮೇತ ಸ್ಪಷ್ಟನೆ ನೀಡಿದ ಪ್ರಮೋದಾದೇವಿ ಒಡೆಯರ್ 

ಮೈಸೂರು: ಮೈಸೂರು ಅರಮನೆ ಮಾಲೀಕತ್ವ ಹಾಗೂ ಚಿನ್ನದ ಅಂಬಾರಿಗೆ ಸರ್ಕಾರ ನೀಡುತ್ತಿರುವ ಹಣದ ಕುರಿತು ಸಾರ್ವಜನಿಕ ವಲಯದಲ್ಲಿ ಎದ್ದಿರುವ ವಿವಾದಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್…

ಮಾರ್ಟಿನ್ ಬೇಕರ್ ಮತ್ತು ಟಾನ್ಬೋ ಇಮೇಜಿಂಗ್ ಹೂಡಿಕೆ: ಕರ್ನಾಟಕದಲ್ಲಿ ರಕ್ಷಣಾ ಉತ್ಪಾದನೆಗೆ ಭಾರಿ ಉತ್ತೇಜನ

ಬೆಂಗಳೂರು: ರಾಜ್ಯದ ರಕ್ಷಣಾ ಮತ್ತು ಬಾಹ್ಯಾಕಾಶ ಉತ್ಪಾದನಾ ಕ್ಷೇತ್ರಕ್ಕೆ ಭಾರಿ ಮನ್ನಣೆ ಸಿಕ್ಕಿದ್ದು, ಯುನೈಟೆಡ್ ಕಿಂಗಡಮ್ ಮೂಲದ ಮಾರ್ಟಿನ್-ಬೇಕರ್ (Martin-Baker) ಮತ್ತು ಭಾರತದ ಟಾನ್ಬೋ…

ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಮಾತನಾಡಲು ಧೈರ್ಯ ತೋರಿಸಿ:ಅಶೋಕ್ ಗೆ ರಾಮಲಿಂಗಾರೆಡ್ಡಿ ತಿರುಗೇಟು

ಬೆಂಗಳೂರು: “ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ನಿಲ್ಲಿಸಿ, ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಮಾತನಾಡಲು ಧೈರ್ಯ ತೋರಿಸಿ” ಎಂದು…