ಸಿದ್ದರಾಮಯ್ಯ 5 ವರ್ಷ ಸಿಎಂ ಹೇಳಿಕೆ: ಹೈಕಮಾಂಡ್ ದೆಹಲಿಯಲ್ಲಿದೆಯೇ ಅಥವಾ ಸಿಎಂ ಮನೆಯಲ್ಲಿದೆಯೇ? ಆರ್. ಅಶೋಕ್ ತೀವ್ರ ವಾಗ್ದಾಳಿ
ಬೆಂಗಳೂರು: “ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ” ಎಂಬ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯು ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಅಸ್ತಿತ್ವದ ಬಗ್ಗೆಯೇ…
