Fri. Jun 19th, 2026

2026

ಕರ್ನಾಟಕ ಸುರಕ್ಷಿತ ರಾಜ್ಯ, ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಕೇರಳ ಬಾಲಕಿ ಸಾವು ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕೇರಳ ಮೂಲದ ಬಾಲಕಿ ಶ್ರೀನಂದಾ ಸಾವನ್ನಪ್ಪಿದ ಘಟನೆಯನ್ನು ಮುಂದಿಟ್ಟುಕೊಂಡು ‘ಕರ್ನಾಟಕ ಪ್ರವಾಸಿಗರಿಗೆ ಸುರಕ್ಷಿತವಲ್ಲ’ ಎಂದು ಬಿಂಬಿಸುತ್ತಿರುವ ಕೇರಳ ಮಾಧ್ಯಮಗಳ ವರದಿಯನ್ನು ಮುಖ್ಯಮಂತ್ರಿ…

ಸಿದ್ದರಾಮಯ್ಯ ಆಪ್ತ ನಸೀರ್ ಅಹ್ಮದ್ ರಾಜೀನಾಮೆಗೆ ಹೈಕಮಾಂಡ್ ಸೂಚನೆ: ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಸ್ಫೋಟ?

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್…

“ತಲೆದಂಡ ಅಂದ್ರೆ ಸೋಲು ಅಂತ ಅರ್ಥನಾ?”: ವಿರೋಧಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗು

ಚಿಕ್ಕಮಗಳೂರು: “ಸಚಿವ ಸಂಪುಟ ಪುನಾರಚನೆ ಮಾಡಿದರೆ ಅಥವಾ ಯಾರನ್ನಾದರೂ ಕೈಬಿಟ್ಟರೆ ಅದನ್ನು ಸೋಲು ಎಂದು ಕರೆಯಲು ಸಾಧ್ಯವೇ? ನಾವು ಸೋಲುತ್ತೇವೆ ಎಂದು ನಿಮಗೆ ಹೇಳಿದವರು…

ಸಚಿವ ಸಂಪುಟ ಪುನಾರಚನೆ ಕಸರತ್ತು: ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಮೌನ ಮುರಿದು ಮಂತ್ರಿಸ್ಥಾನಕ್ಕೆ ಬೇಡಿಕೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು…

ಕ್ರಿಕೆಟ್ ಮೈದಾನದಲ್ಲೊಂದು ‘ಕೌ ಕಾರ್ನರ್’: ಹೆಸರಿನ ಹಿಂದಿದೆ ಹಸುವಿನ ಹಟ್ಟಿಯ ಕಥೆ!

ಬೆಂಗಳೂರು: ಕ್ರಿಕೆಟ್ ಅಂದಮೇಲೆ ಅಲ್ಲಿ ಬೌಂಡರಿ, ಸಿಕ್ಸರ್‌ಗಳ ಅಬ್ಬರ ಸಾಮಾನ್ಯ. ಆದರೆ ಮೈದಾನದ ಒಂದು ನಿರ್ದಿಷ್ಟ ದಿಕ್ಕಿಗೆ ‘ಕೌ ಕಾರ್ನರ್’ (Cow Corner) ಎಂಬ…

ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ಸಂಗೀತ ಲೋಕದ ಧ್ರುವತಾರೆ ಅಸ್ತಂಗತ

ಮುಂಬೈ: ಭಾರತೀಯ ಚಿತ್ರರಂಗದ ಅದ್ವಿತೀಯ ಗಾಯಕಿ, ಪದ್ಮವಿಭೂಷಣ ಪುರಸ್ಕೃತ ಆಶಾ ಭೋಸ್ಲೆ (92) ಅವರು ಭಾನುವಾರ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ…

ಬಾಳೆಬರೆ ಘಾಟಿಯಲ್ಲಿ ಮತ್ತೆ ಭೂಕುಸಿತ: ವಾಹನ ಸಂಚಾರ ಸಂಪೂರ್ಣ ಸ್ಥಗಿತ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

ಉಡುಪಿ/ಶಿವಮೊಗ್ಗ: ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ 52ರ ಬಾಳೆಬರೆ (ಹುಲಿಕಲ್) ಘಾಟಿಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ…

ಸಚಿವ ಸಂಪುಟ ಪುನಾರಚನೆಗೆ ಒತ್ತಾಯ: ಹೈಕಮಾಂಡ್ ಭೇಟಿಗೆ ಸಜ್ಜಾದ ಹಿರಿಯ ಶಾಸಕರ ತಂಡ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಪುನಾರಚನೆಯ ಸದ್ದು ಜೋರಾಗಿದೆ. ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದ ಹಿರಿಯ ಶಾಸಕರ ತಂಡವೊಂದು…

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ರಾಜೀನಾಮೆ ಅಂಗೀಕಾರ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಲ್ಪಸಂಖ್ಯಾತ ವಿಭಾಗದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ಸಲ್ಲಿಸಿದ್ದ…

ಶೀಘ್ರವೇ ಸರ್ಕಾರಿ ಹೋಮಿಯೋಪತಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಹೋಮಿಯೋಪತಿ ಚಿಕಿತ್ಸಾ ಪದ್ಧತಿಯನ್ನು ಮತ್ತಷ್ಟು ಬಲಪಡಿಸಲು ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಶೀಘ್ರದಲ್ಲೇ ಹೊಸ ಸರ್ಕಾರಿ ಹೋಮಿಯೋಪತಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು…