ಕಾಂಗ್ರೆಸ್‌ನಲ್ಲಿ ಸಂಚಲನ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಯೊಂದರಲ್ಲಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ.…
