ಆಷಾಢ ಶುಕ್ರವಾರದ ದರ್ಶನಕ್ಕೆ ಚಾಮುಂಡಿ ಬೆಟ್ಟದಲ್ಲಿ ಹೊಸ ರೂಲ್ಸ್: 300 ರೂ. ಟಿಕೆಟ್ ರದ್ದು, ವಿಐಪಿಗಳಿಗೆ ಪ್ರತ್ಯೇಕ ಸಮಯ ನಿಗದಿ!
ಮೈಸೂರು: ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ ಈ ಬಾರಿ ಆಷಾಢ ಶುಕ್ರವಾರಗಳಂದು ಸಾಮಾನ್ಯ ಭಕ್ತರಿಗೆ ಸುಲಭವಾಗಿ ಮತ್ತು ಯಾವುದೇ ಅಡೆತಡೆಯಿಲ್ಲದೆ ದರ್ಶನ ಭಾಗ್ಯ ಕಲ್ಪಿಸುವುದೇ ನಮ್ಮ…
