ಐಪಿಎಸ್ ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ: ಅಗ್ಗದ ದರದಲ್ಲಿ ಗೃಹೋಪಯೋಗಿ ವಸ್ತುಗಳ ಆಮಿಷ ಒಡ್ಡಿ ವಂಚಿಸುತ್ತಿದ್ದ ಜಾಲದ ವಿರುದ್ಧ ಎಫ್‌ಐಆರ್ ದಾಖಲು!
ಬೆಂಗಳೂರು:ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ಕ್ರಿಮಿನಲ್‌ಗಳ ಜಾಲವೊಂದು ಸಕ್ರಿಯವಾಗಿದೆ. ಪ್ರಸ್ತುತ, ಐಪಿಎಸ್ ಅಧಿಕಾರಿ ನಾರಾಯಣ್ ಎಂ…
